ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಾತಾವರಣದಲ್ಲಿ ಉಷ್ಣಾಂಶ ಏರಿಕೆ: ಶಾಖಾಘಾತ, ಜ್ವರ ಸಂಬಂಧಿ ಪ್ರಕರಣ ಹೆಚ್ಚಳ

Published : 28 ಏಪ್ರಿಲ್ 2024, 22:30 IST
Last Updated : 28 ಏಪ್ರಿಲ್ 2024, 22:30 IST
ಫಾಲೋ ಮಾಡಿ
Comments
ಈ ಅವಧಿಯಲ್ಲಿ ನೀರು ಆಹಾರ ಸೇವಿಸುವಾಗ ಜಾಗ್ರತೆ ವಹಿಸಬೇಕು. ಕಲುಷಿತ ನೀರು ಹಾಗೂ ಆಹಾರ ಸೇವನೆಯಿಂದ ಮಕ್ಕಳಲ್ಲಿ ವಾಂತಿ ಭೇದಿ ಸೇರಿ ವಿವಿಧ ಅನಾರೋಗ್ಯ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ
।ಡಾ. ಸಂಜಯ್ ಕೆ.ಎಸ್. ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ನಿರ್ದೇಶಕ
ಬೇಸಿಗೆ ಅವಧಿಯಲ್ಲಿ ಬಿಸಲು ದೂಳಿನಿಂದ ಕಣ್ಣಿನ ಅಲರ್ಜಿಯಂತಹ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ಅವಧಿಯಲ್ಲಿ ಕಣ್ಣಿನ ರಕ್ಷಣೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು
ಡಾ.ಜಿ. ನಾಗರಾಜು ಮಿಂಟೊ ಕಣ್ಣಿನ ಆಸ್ಪತ್ರೆ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT