ಬೆಂಗಳೂರು: ಬಿಬಿಎಂಪಿ ಕಸದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಮೃತಪಟ್ಟಿದ್ದಾರೆ. ಬಾಣಸವಾಡಿ ನಿವಾಸಿ ಪ್ರಶಾಂತ್, ಶಿಲ್ಪಾ ಮೃತರು.

ಈ ಇಬ್ಬರು ದ್ವಿ ಚಕ್ರ ವಾಹನದಲ್ಲಿ ಭಾನುವಾರ ರಾತ್ರಿ ಮೆಜೆಸ್ಟಿಕ್ನಿಂದ ಕೆ.ಆರ್.ವೃತ್ತದ ಕಡೆ ಬರುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಇವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕೆಳಗೆ ಬಿದ್ದ ಇವರ ಮೇಲೆ ಲಾರಿ ಹರಿದಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.

ತೀವ್ರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಲಸೂರು ಗೇಟ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.