ಬೆಂಗಳೂರು: ಕಾರ್ಮಿಕ ಇಲಾಖೆ ಮತ್ತು ರಾಜ್ಯ ಕಟ್ಟಡ ಮತ್ತ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯಕ್ರಮಗಳು, ಯೋಜನೆಗಳು ಮತ್ತು ನಿರ್ಮಾಣ ಕಾರ್ಮಿಕರಿಗೆ ಒದಗಿಸುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಒದಗಿಸುವ ಸಂಚಾರಿ ವಾಹನಕ್ಕೆ ಕಾರ್ಮಿಕ ಇಲಾಖೆ ಆಯುಕ್ತ ಎಚ್.ಎನ್. ಗೋಪಾಲಕೃಷ್ಣ ಚಾಲನೆ ನೀಡಿದರು.

ರಾಜ್ಯ ಕಟ್ಟಡ ಮತ್ತ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಶಿಕ್ಷಣ ಮತ್ತು ಸಂವಹನ (ಐಇಸಿ) ಚಟುವಟಿಕೆಗಳಡಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

ವಾಹನ ನಗರದಾದ್ಯಂತ ಒಂದು ತಿಂಗಳು ಸಂಚರಿಸಲಿದೆ. ಇಲಾಖೆಯಿಂದ ಕಾರ್ಮಿಕರಿಗೆ ದೊರೆಯುವ ಸೌಲಭ್ಯಗಳು ಹಾಗೂ ಇತರೆ ವಿಷಯಗಳ ಕುರಿತು ಮಾಹಿತಿ ದೊರೆಯಲಿದೆ.

ಕಾರ್ಮಿಕ ಇಲಾಖೆಯ ಹೆಚ್ಚುವರಿ ಆಯುಕ್ತ ಜಿ.ಮಂಜುನಾಥ, ಜಂಟಿ ಆಯುಕ್ತ ಎಸ್.ಬಿ.ರವಿಕುಮಾರ್, ಉಪ ಆಯುಕ್ತರಾದ ಸೋಮಣ್ಣ, ಎಚ್.ಎಲ್.ಗುರುಪ್ರಸಾದ್, ಸಹಾಯಕ ಆಯುಕ್ತರಾದ ಸಂತೋಷ ಹಿಪ್ಪರಗಿ, ಕಾರ್ಮಿಕ ಅಧಿಕಾರಿ ಶಾಮರಾವ್ ಹಾಗೂ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.