ದೇವನಹಳ್ಳಿ: ಜರ್ಮನಿಯ ಫ್ರಾಂಕ್‌ಪರ್ಟ್‌ನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ 32 ವರ್ಷದ ಮಹಿಳೆಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಶಂಕರ ನಾರಾಯಣ ರಂಗನಾಥನ್ (52) ಬಂಧಿತರು.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಅಂತರರಾಷ್ಟ್ರೀಯ ಮಾರ್ಗವಾಗಿ ಸೋಮವಾರ ತಡರಾತ್ರಿ ಆಂಧ್ರಪ್ರದೇಶದ ತಿರುಪತಿ ಮೂಲದ ಮಹಿಳೆಯೊಬ್ಬರು ಪ್ರಯಾಣ ಮಾಡುತ್ತಿದ್ದರು. ಪಕ್ಕದ ಸೀಟ್‌ನಲ್ಲಿ ಕುಳಿತಿದ್ದ ಆರೋಪಿಯು, ನಿದ್ದೆಗೆ ಜಾರಿದ್ದ ಸಮಯದಲ್ಲಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯು ವಿಮಾನ ನಿಲ್ದಾಣದ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.