ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜನವರಿಯಲ್ಲಿ ಕೌಶಲ ಶೃಂಗಸಭೆ: ಪ್ರಿಯಾಂಕ್ ಖರ್ಗೆ

ರಾಜ್ಯದ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು: ಸಚಿವ ಪ್ರಿಯಾಂಕ್
Published : 22 ಅಕ್ಟೋಬರ್ 2024, 23:02 IST
Last Updated : 22 ಅಕ್ಟೋಬರ್ 2024, 23:02 IST
ಫಾಲೋ ಮಾಡಿ
Comments
ಬೆಂಗಳೂರು ನಗರದಲ್ಲಿ ಸಾಕಷ್ಟು ಕಂಪನಿಗಳು ಇದ್ದು ‘ನಿಪುಣ ಕರ್ನಾಟಕ’ ಯೋಜನೆಯಲ್ಲಿ ವಿದ್ಯಾರ್ಥಿಗಳು ಕೌಶಲ ತರಬೇತಿ ಪಡೆದು ಉದ್ಯೋಗ ಪಡೆಯಬಹುದು. ಮಹಿಳೆಯರಿಗೂ ಉದ್ಯೋಗಾವಕಾಶ ಸಾಕಷ್ಟು ಇದೆ.
ಅಪರ್ಣಾ ಟಿಎಚ್‌ಬಿಎಸ್ ಹಿರಿಯ ಮಾನವ ಸಂಪನ್ಮೂಲ ಅಧಿಕಾರಿ
ಸದೃಢ ಸಮಾಜ ನಿರ್ಮಾಣದಲ್ಲಿ ಶಿಕ್ಷಕ ಪಾತ್ರ ಮುಖ್ಯ. ಹಾಗಾಗಿ ಶಿಕ್ಷಕರಿಗೆ ಕೌಶಲ ತರಬೇತಿ ನೀಡಿ ಪ್ರಸ್ತುತ ಸಂದರ್ಭದಕ್ಕೆ ತಕ್ಕಂತೆ ಸಜ್ಜುಗೊಳಿಸಬೇಕು.
ನಾಗನಗೌಡ ಹಿರಿಯ ಮಾನವ ಸಂಪನ್ಮೂಲ ಅಧಿಕಾರಿ ಪ್ರವರ ಕನ್ಸಲ್ಟೆನ್ಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT