ಬೆಂಗಳೂರು: ನಗರದಲ್ಲಿ ಕೋವಿಡ್ –19 ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೆ, ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಶನಿವಾರ ಎತ್ತಂಗಡಿ ಮಾಡಿದೆ.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಅವರಿಗೆ ಬಿಬಿಎಎಂಪಿ ಆಯುಕ್ತ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಮಂಜುನಾಥ್ ಪ್ರಸಾದ್ ಅವರು ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿದ್ದರು.

ಅನಿಲ್ ಕುಮಾರ್ ಅವರನ್ನು ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಹುದ್ದೆಯನ್ನು ವಹಿಸಿಕೊಂಡಿದ್ದ ವಿ. ರಶ್ಮಿ ಮಹೇಶ್ ಅವರನ್ನು ಕನ್ನಡ ಮತ್ತು ಸಂಸ್ಕೃತಿಕ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ

ಸರ್ಕಾರ ಹೊರಡಿಸಿರುವ ಆದೇಶ ಪ್ರತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.