ಬೆಂಗಳೂರು: ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ (ಟಿಸಿಎಸ್) ಸಂಸ್ಥೆಯು ಇತ್ತೀಚೆಗೆ ನಡೆಸಿದ ‘ಟಿಸಿಎಸ್ ಟೆಕ್ ಬೈಟ್ಸ್’ ರಸಪ್ರಶ್ನೆ ಸ್ಪರ್ಧೆಯಲ್ಲಿ ನಗರದ ಪಿಇಎಸ್ ವಿಶ್ವವಿದ್ಯಾಲಯದ ಪ್ರೀತಂ ಉಪಾಧ್ಯ ಹಾಗೂಅಖಿಲ್ ಸಿದ್ಧಾರ್ಥ್ ತಂಡ ಮೊದಲ ಸ್ಥಾನ ಪಡೆದಿದೆ.

ಪ್ರೀತಂ ಉಪಾಧ್ಯ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ 8ನೇ ಸೆಮಿಸ್ಟರ್ ಹಾಗೂ ಅಖಿಲ್ ಸಿದ್ಧಾರ್ಥ್ ಎಲೆಕ್ಟ್ರಾನಿಕ್ ಸಂವಹನ ಎಂಜಿನಿಯರಿಂಗ್ ವಿಭಾಗದ 8ನೇ ಸೆಮಿಸ್ಟರ್ ವಿದ್ಯಾರ್ಥಿ.

ಬೆಂಗಳೂರು ಸುತ್ತಿನ ಸ್ಫರ್ಧೆಯಲ್ಲಿ 200ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ವಿಜೇತರಿಗೆ ಬಹುಮಾನವಾಗಿ ₹75 ಸಾವಿರ ನಗದು ಹಾಗೂ ಇಬ್ಬರಿಗೂ ಟ್ಯಾಬ್ ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.