ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಮೂರು ಹೊಸ ವೋಲ್ವೊ ಬಸ್ಗಳನ್ನು ಗುರುವಾರ ಸಾರ್ವಜನಿಕ ಸೇವೆಗೆ ಸರ್ಮಪಿಸಲಾಯಿತು.

ರಾಜ್ಯ ಹಾಗೂ ಅಂತರಾಜ್ಯಗಳ ಪ್ರವಾಸಿ ತಾಣಗಳಿಗೆ ಪ್ರವಾಸ ಕೈಗೊಳ್ಳಬಹುದಾದ ಈ ವೋಲ್ವೊ ವಾಹನಗಳಿಗೆ ನಿಗಮದ ಅಧ್ಯಕ್ಷ ಎಂ. ಶ್ರೀನಿವಾಸ್ ಹಾಗೂ ಸಿಬ್ಬಂದಿ ವರ್ಗ ಹಸಿರು ನಿಶಾನೆ ತೋರಿಸಿದರು.

55 ಆಸನಗಳ ಬಸ್ನಲ್ಲಿ ತಿರುಪತಿ, 47 ಆಸನಗಳ ಬಸ್ನಲ್ಲಿ ಶಿರಡಿ ಹಾಗೂ 47 ಆಸನಗಳ ಬಸ್ನಲ್ಲಿ ಪಾಂಡಿಚೇರಿ ಪ್ರವಾಸ ಕೈಗೊಳ್ಳಬಹುದು. ನಿಗಮದ ಯಶವಂತಪುರ ಕೇಂದ್ರ ಕಚೇರಿಯ ಬುಕ್ಕಿಂಗ್ ಕೌಂಟರ್, ಮೈಸೂರು ಸಾರಿಗೆ ವಿಭಾಗದ ಬುಕ್ಕಿಂಗ್ ಕೌಂಟರ್, ಕೆಂಪೇಗೌಡ ಬುಕ್ಕಿಂಗ್ ಕೌಂಟರ್, ರೆಡ್ಬಸ್ ಪೋರ್ಟಲ್, ಕೆ.ಎಸ್.ಆರ್.ಟಿ.ಸಿ ಅವತಾರ್ ಹಾಗೂ ನಿಗಮದ ಅಧಿಕೃತ ಟ್ರಾವೆಲ್ ಏಜೆಂಟ್ಗಳ ಮುಖಾಂತರ ಮುಂಗಡ ಬುಕ್ಕಿಂಗ್ ಮಾಡಬಹುದು.

ಮಾಹಿತಿಗೆ www.kstdc.co , ದೂ :080-4334 4334/35, +918970650070 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.