ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಟಿಕೆಟ್‌ ರಹಿತ ಪ್ರಯಾಣ: 3,695 ಜನರಿಗೆ ದಂಡ

Published 14 ಆಗಸ್ಟ್ 2024, 15:32 IST
Last Updated 14 ಆಗಸ್ಟ್ 2024, 15:32 IST
ಅಕ್ಷರ ಗಾತ್ರ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಜುಲೈ ತಿಂಗಳಲ್ಲಿ ಟಿಕೆಟ್‌ ಪಡೆಯದೇ ಪ್ರಯಾಣಿಸುತ್ತಿದ್ದ 3,695 ಪ್ರಯಾಣಿಕರಿಂದ ₹ 6.03 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ತನಿಖಾ ತಂಡದಲ್ಲಿನ ಅಧಿಕಾರಿಗಳು ಜುಲೈಯಲ್ಲಿ 44,879 ಬಸ್‌ಗಳಲ್ಲಿ ತಪಾಸಣೆ ನಡೆಸಿದ್ದರು. ನಿಗಮದ ಆದಾಯದಲ್ಲಿ ₹ 83,747 ಸೋರಿಕೆ ಪತ್ತೆಯಾಗಿತ್ತು. ಅದನ್ನು ದಂಡ ಸಹಿತ ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಟಿಕೆಟ್‌ ಅಥವಾ ಬಸ್‌ ಪಾಸ್‌ ಪಡೆದು ಪ್ರಯಾಣಿಸಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT