ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

Published : 7 ಅಕ್ಟೋಬರ್ 2024, 21:30 IST
Last Updated : 7 ಅಕ್ಟೋಬರ್ 2024, 21:30 IST
ಫಾಲೋ ಮಾಡಿ
Comments

2024–25ನೇ ಸಾಲಿನ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಕನ್ನಡ ಸಂಘ, ಎನ್‌ಸಿಸಿ, ಎನ್‌ಎಸ್‌ಎಸ್‌, ರೋವರ್ಸ್‌ ಮತ್ತು ಇತರೆ ಚಟುವಟಿಕೆಗಳ ಉದ್ಘಾಟನೆ, ಅಭಿವಿನ್ಯಾಸ ಕಾರ್ಯಕ್ರಮ: ಉದ್ಘಾಟನೆ: ರಿಜ್ವಾನ್‌ ಅರ್ಷದ್, ಅತಿಥಿಗಳು: ರೂಪಾ ಡಿ. ಮೌದ್ಗಿಲ್, ಸತ್ಯನಾರಾಯಣ್, ಅಧ್ಯಕ್ಷತೆ: ಪಿ.ಟಿ. ಶ್ರೀನಿವಾಸ ನಾಯಕ, ಆಯೋಜನೆ ಮತ್ತು ಸ್ಥಳ: ಸರ್ಕಾರಿ ಕಲಾ ಕಾಲೇಜು, ಡಾ.ಬಿ.ಆರ್. ಅಂಬೇಡ್ಕರ್‌ ವೀಧಿ, ಬೆಳಿಗ್ಗೆ 10.30

ಎನ್‌ಎಸ್‌ಎಸ್‌, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ: ಅತಿಥಿಗಳು: ಸಂಪತ್‌ ಕುಮಾರ್, ಎಂ.ಬಿ. ಮಂಜೇಗೌಡ, ಅಧ್ಯಕ್ಷತೆ: ಅಮೃತಿ ರಾಜೇಶ್, ಆಯೋಜನೆ: ವಿಶ್ವೇಶ್ವರಪುರ ಕಲೆ ಮತ್ತು ವಾಣಿಜ್ಯ ಪದವಿ ಸಂಜೆ ಕಾಲೇಜು, ಸ್ಥಳ: ವಿಜ್ಞಾನ ಕಾಲೇಜಿನ ಸಭಾಂಗಣ, ವಿ.ವಿ. ಪುರ, ಸಂಜೆ 6

24ನೇ ವರ್ಷದ ಪ್ರವಚನ ವಾಹಿನಿ: ‘ಭಜ ಗೋವಿಂದಂ’ ಉಪನ್ಯಾಸ: ಶ್ರೀನಿವಾಸ್ ಪ್ರಸಾದ್ ಸಿ.ವಿ., ಆಯೋಜನೆ ಹಾಗೂ ಸ್ಥಳ: ಸಾಂಸ್ಕೃತಿಕ ಮಂದಿರ, ರಾಗೀಗುಡ್ಡದ ಶ್ರೀ ಪಸನ್ನ ಆಂಜನೇಯಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಜಯನಗರ 9ನೇ ಬಡಾವಣೆ, ಸಂಜೆ 6.30

ಶರನ್ನವರಾತ್ರಿ ಮಹೋತ್ಸವ: ‘ದೇವಿ ಮಹಾತ್ಮೆ’ ಉಪನ್ಯಾಸ: ಮಂಜುನಾಥ ಭಟ್ಟ, ಆಯೋಜನೆ ಮತ್ತು ಸ್ಥಳ: ಅಧ್ಯಾತ್ಮ ಪ್ರಕಾಶ ಕಾರ್ಯಾಲಯ, ತ್ಯಾಗರಾಜನಗರ, ಬೆಳಿಗ್ಗೆ 10ರಿಂದ

ಭಜನೆ: ವಾಗ್ದೇವಿ ಭಜನಾ ಮಂಡಳಿ, ಆಯೋಜನೆ ಮತ್ತು ಸ್ಥಳ: ನಂಜನಗೂಡು ಸ್ವಾಮಿ ಮಠ, ಮಂತ್ರಿ ಮಾಲ್‌ ಮೆಟ್ರೊ ನಿಲ್ದಾಣ ಮುಂಭಾಗ, ಸಂಜೆ 5

ವಚನ ನವರಾತ್ರಿ: ‘ಕಾಯಕಶೀಲೆ ಸತ್ಯಕ್ಕನವರ ಪರಿಚಯ’: ಪುಷ್ಪಾ ಸೋಮಶೇಖರ್, ‘ಸತ್ಯಕ್ಕನವರ ವಚನಗಳ ನಿರ್ವಚನ’: ಯು.ಎಂ. ರವಿ, ಅಧ್ಯಕ್ಷತೆ: ಎಸ್. ಪಿನಾಕಪಾಣಿ, ಆಯೋಜನೆ: ವಚನ ಜ್ಯೋತಿ ಬಳಗ, ಸ್ಥಳ: ಬಸವ ಬೆಳಕು, 533, 7ನೇ ಮುಖ್ಯರಸ್ತೆ, ದೊಡ್ಡಬಸ್ತಿ ಮುಖ್ಯರಸ್ತೆ, ಕಲ್ಯಾಣ ಗೃಹ ನಿರ್ಮಾಣ ಸಹಕಾರ ಸಂಘ ಬಡಾವಣೆ, ಸಂಜೆ 5

ಮಾತಾ ಅನ್ನಪೂರ್ಣೇಶ್ವರಿ ದೇವಿಗೆ ವೈಷ್ಣವಿ ಅಲಂಕಾರ: ಹಾಡುಗಾರಿಕೆ: ಪದ್ಮಶ್ರೀ ಮತ್ತು ತಂಡ, ದೀಪ್ತಿ ರಾವ್, ದೀಕ್ಷಾ ರಾವ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ಶ್ರೀಮಾತಾ ಅನ್ನಪೂರ್ಣೇಶ್ವರಿ ದೇವಿ, ವಸಂತಪುರ, ಸಂಜೆ 5.30ರಿಂದ

ಶಾರದಾ ಮಹಾಭಿಷೇಕ, ಶಾರದಾ ಶರನ್ನವರಾತ್ರಿ ಮಹೋತ್ಸವ, ನೃತ್ಯ ನವರಾತ್ರಿ: ಭರತನಾಟ್ಯ ಪ್ರದರ್ಶನ: ನಾಗಶ್ರೀ ಸಾತ್ವಿಕ್, ಸ್ಥಳ: ಶೃಂಗೇರಿ ಶಂಕರ ಮಠ, ಸಂಜೆ 6ರಿಂದ

ಆಯೋಜನೆ: ದುರ್ಗಾ ಮಹೇಶ್ವರಮ್ಮ ದೇವಾಲಯ, ಅಲಂಕಾರ: ಮಂಗಳಾ ದೇವಿ, ಸ್ಥಳ: ದುರ್ಗಾ ಮಹೇಶ್ವರಮ್ಮ ದೇವಾಲಯ, ಕೃಷ್ಣರಾಜಪುರ, ಸಂಜೆ 6ರಿಂದ

ದಸರಾ ಮಹೋತ್ಸವ: ಸಂಗೀತ ಕಾರ್ಯಕ್ರಮ: ಗಾಯನ: ಆರ್ಣ ಶ್ಯಾಂ ಪ್ರಸಾದ್, ಪಿಟೀಲು: ಡಿ.ಆರ್. ರಾಘವೇಂದ್ರ, ಮೃದಂಗ: ಜ್ಯೋತ್ಸ್ನಾ ಹೆಬ್ಬಾರ್, ಭರತನಾಟ್ಯ ಸಮೂಹ ನೃತ್ಯ ಪ್ರದರ್ಶನ: ಶ್ರೀಕಂಠೇಶ್ವರ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ, ನಿರ್ದೇಶನ: ಗೌರಿ ಸಾಗರ್, ಆಯೋಜನೆ ಮತ್ತು ಸ್ಥಳ: ಲಾಸ್ಯ ವರ್ಧನ ಟ್ರಸ್ಟ್, ಮಲ್ಲೇಶ್ವರ, ಸಂಜೆ 6

ಆಯೋಜನೆ: ವರಸಿದ್ಧಿ ವಿನಾಯಕ ದೇವಾಲಯ: ಅಲಂಕಾರ: ನವನೀತ್‌ (ಬೆಣ್ಣೆ), ಭರತನಾಟ್ಯ ಪ್ರದರ್ಶನ: ನೃತ್ಯ ದಿಶಾ ಟ್ರಸ್ಟ್‌ನ ವಿದ್ಯಾರ್ಥಿಗಳಿಂದ, ನಿರ್ದೇಶನ: ದರ್ಶಿನಿ ಮಂಜುನಾಥ್, ಸ್ಥಳ: ವರಸಿದ್ಧಿ ವಿನಾಯಕ ದೇವಾಲಯ, ಕೆನರಾ ಬ್ಯಾಂಕ್‌ ಕಾಲೊನಿ, ಸಂಜೆ 6.30ರಿಂದ

ಆಯೋಜನೆ: ಸರ್ಕಲ್‌ ಮಾರಮ್ಮ ದೇವಸ್ಥಾನ: ಅಲಂಕಾರ: ಶಾಖಾಂಬರಿ ಅಲಂಕಾರ, ಮಧ್ಯಾಹ್ನ 1.30ಕ್ಕೆ ಸಾಮೂಹಿಕ ಲಲಿತಾ ಸಹಸ್ರನಾಮ ಪಾರಾಯಣ, ದಾಸವಾಣಿ ಸಂಕೀರ್ತನೆ: ರೂಪಶ್ರೀ ಪ್ರಭಾಂಜನ್‌ ಮತ್ತು ತಂಡ, ಸ್ಥಳ: ಸರ್ಕಲ್‌ ಮಾರಮ್ಮ ದೇವಸ್ಥಾನ, ಮಲ್ಲೇಶ್ವರ, ಸಂಜೆ 6.30

ಆಯೋಜನೆ: ವೆಂಕಟರಮಣ ಸ್ವಾಮಿ ದೇವಸ್ಥಾನ: ಅಲಂಕಾರ: ವಾಮನವತಾರ, ಭಕ್ತಿ ಗಾಯನ: ಭಾರತಿ ಶ್ರೀಕಾಂತ್‌ ಮತ್ತು ತಂಡ, ಸ್ಥಳ: ವೆಂಕಟರಮಣ ಸ್ವಾಮಿ ದೇವಸ್ಥಾನ ಕಣಿಯರ ಕಾಲೊನಿ, ಚಾಮರಾಜಪೇಟೆ, ಸಂಜೆ 6.30

ಶರನ್ನವರಾತ್ರಿ ಮತ್ತು ವಿಜಯದಶಮಿ: ದೊಡ್ಡಮ್ಮ ದೇವಿಗೆ ವೀಳೈದೆಲೆ ಅಲಂಕಾರ, ಸ್ಥಳ: ಚಿಕ್ಕದೇವಸಂದ್ರ, ಕೃಷ್ಣರಾಜಪುರ, ಸಂಜೆ 7.30

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT