ಭಾನುವಾರ, 7 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

Published 4 ಜುಲೈ 2024, 20:15 IST
Last Updated 4 ಜುಲೈ 2024, 20:15 IST
ಅಕ್ಷರ ಗಾತ್ರ

‘ಫೋಟೊ ಟುಟೆ’ ಛಾಯಾಗ್ರಹಣ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ ಉದ್ಘಾಟನಾ ಸಮಾರಂಭ: ಅತಿಥಿಗಳು: ತೇಜಸ್ವಿಸೂರ್ಯ, ಎಸ್.ಆರ್. ವಿಶ್ವನಾಥ್, ಅಶ್ವಿನಿ ಪುನೀತ್ ರಾಜ್‌ಕುಮಾರ್, ಆಯೋಜನೆ: ಕರ್ನಾಟಕ ವಿಡಿಯೊ ಮತ್ತು ಫೋಟೊ ಅಸೋಸಿಯೇಷನ್, ಸ್ಥಳ: ತ್ರಿಪುರವಾಸಿನಿ, ಅರಮನೆ ಮೈದಾನ, ಬೆಳಿಗ್ಗೆ 11

ಪ್ರೊ.ಎಂ.ಎಸ್. ನಂಜುಂಡ ರಾವ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ: ಜಿ. ಪರಮೇಶ್ವರ, ಉಪಸ್ಥಿತಿ: ಪುಷ್ಪಾ ದ್ರಾವಿಡ್, ಪ್ರಶಸ್ತಿ ಪುರಸ್ಕೃತರು: ಜತಿನ್ ದಾಸ್, ಅಧ್ಯಕ್ಷತೆ: ಬಿ.ಎಲ್. ಶಂಕರ್, ಆಯೋಜನೆ ಹಾಗೂ ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ, ಬೆಳಿಗ್ಗೆ 11.30

‘ಮೈ ಸಿಟಿ ಮೈ ಹೆಲ್ತ್’ ಆರೋಗ್ಯ ಜಾಗೃತಿ ಉತ್ಸವ: ಆರೋಗ್ಯ ಕ್ಷೇತ್ರದ ಆವಿಷ್ಕಾರಗಳ ಬಗ್ಗೆ ಮಾಹಿತಿ ಹಾಗೂ ಡೆಂಗಿ ಸೇರಿ ವಿವಿಧ ರೋಗಗಳ ಬಗ್ಗೆ ಜಾಗೃತಿ, ಆಯೋಜನೆ: ದಿ ಬೆಂಗಳೂರು ಸೈನ್ಸ್ ಆ್ಯಂಡ್ ಟೆಕ್ನಾಲಜಿ ಕ್ಲಸ್ಟರ್, ಸ್ಥಳ: ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದ ಆವರಣ, ಕಸ್ತೂರಬಾ ರಸ್ತೆ, ಬೆಳಿಗ್ಗೆ 11.30

ಸತ್ಸಂಗ: ಸಾನ್ನಿಧ್ಯ: ನಿರ್ಮಲಾನಂದನಾಥ ಸ್ವಾಮೀಜಿ, ಉಪಸ್ಥಿತಿ: ಸೌಮ್ಯನಾಥ ಸ್ವಾಮೀಜಿ, ಆಯೋಜನೆ: ಆದಿಚುಂಚನಗಿರಿ ಮಠ, ಸ್ಥಳ: ಗಂಗಮ್ಮ ತಿಮ್ಮಯ್ಯ ಕನ್ವೆನ್ಶನ್ ಹಾಲ್, ಬಸವೇಶ್ವರ ನಗರ, ಸಂಜೆ 5

ಕಮಲಾ ಹಂಪನಾ ಅವರಿಗೆ ಶ್ರದ್ಧಾಂಜಲಿ: ನುಡಿ ನಮನ: ಕೆ.ವಿ. ನಾಗರಾಜಮೂರ್ತಿ, ಅಧ್ಯಕ್ಷತೆ: ಮಂಜು ಭಾರ್ಗವಿ, ‘ಶರಣ ಕುಂಬಾರ ಗುಂಡಯ್ಯ’ ವಿಷಯದ ಬಗ್ಗೆ ಉಪನ್ಯಾಸ: ಸುನಂದಾ ದೇವರಾಜ್, ಉಪಸ್ಥಿತಿ: ಪ್ರಮೀಳಾ ಗರಡಿ, ದೇವರತ್ನ ರಾಜಶೇಖರ್, ಆಯೋಜನೆ: ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಸ್ಥಳ: ಜೆಎಸ್‌ಎಸ್ ಕಾಲೇಜು ಸಭಾಂಗಣ, 38ನೇ ಕ್ರಾಸ್, 1ನೇ ಮುಖ್ಯರಸ್ತೆ, 8ನೇ ವಿಭಾಗ, ಜಯನಗರ, ಸಂಜೆ 5.30

‘ಪವರ್ ವಿಥ್‌ಇನ್: ದಿ ಲೀಡರ್‌ಶಿಪ್ ಲೆಗಸಿ ಆಫ್ ನರೇಂದ್ರ ಮೋದಿ’ ಪುಸ್ತಕ ಬಿಡುಗಡೆ: ಸಂವಾದ: ಮಧುಸೂದನ್ ಸಾಯಿ, ಆರ್. ಬಾಲಸುಬ್ರಮಣ್ಯಂ, ಆನಂದ್ ನರಸಿಂಹನ್, ಆಯೋಜನೆ: ಡಬ್ಲ್ಯುಎಂಜಿ ಗ್ರೂಪ್, ಸ್ಥಳ: ಮಂಗಳ ಮಂಟಪ, ಎನ್‌ಎಂಕೆಆರ್‌ವಿ ಕಾಲೇಜು, ಸಂಜೆ 6

‘ಸುಂದರ ಕಾಂಡ ರಾಮಾಯಣ’ ಪ್ರವಚನ: ಆನಂದತೀರ್ಥಾಚಾರ್ಯ ಮಾಳಗಿ, ಆಯೋಜನೆ: ರಾಘವೇಂದ್ರ ಸೇವಾ ಸಮಿತಿ,  ಸ್ಥಳ: ರಾಘವೇಂದ್ರ ಸ್ವಾಮಿಗಳ ಮಠ, ಕೆಂಗೇರಿ ಉಪನಗರ, ಸಂಜೆ 6.30

ನೃತ್ಯ ರಂಗೋಲಿ ರಾಷ್ಟ್ರೀಯ ನೃತ್ಯೋತ್ಸವ: ಕೃಷ್ಣ ಭಕ್ತಿ ಮಾಲ ನೃತ್ಯ ಪ್ರಸ್ತುತಿ, ನೃತ್ಯ ನಿರ್ದೇಶನ: ಕಿರಣ್ ಸುಬ್ರಮಣ್ಯಂ, ಸಂಧ್ಯಾ ಕಿರಣ್, ಆಯೋಜನೆ: ಅಕಾಡೆಮಿ ಆಫ್ ಮ್ಯೂಸಿಕ್, ಸ್ಥಳ: ಚೌಡಯ್ಯ ಸ್ಮಾರಕ ಭವನ, ಮಲ್ಲೇಶ್ವರ, ಸಂಜೆ 6.30

‘ದ್ವಾದಶ ಸ್ತೋತ್ರ’ ಪ್ರವಚನ: ಡಂಬಳ ಜಯಸಿಂಹಾಚಾರ್ಯ, ಆಯೋಜನೆ ಹಾಗೂ ಸ್ಥಳ: ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಸಂಜೆ 7

***

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT