ನವರಾತ್ರಿ ವಿಶೇಷ–

ಶರನ್ನವರಾತ್ರಿ ಮಹೋತ್ಸವ: ‘ತ್ರಿಪುರಾ ರಹಸ್ಯ’ ಉಪನ್ಯಾಸ: ದಿಲೀಪ ಬೆಳ್ಳಾವೆ, ಆಯೋಜನೆ ಮತ್ತು ಸ್ಥಳ: ಅಧ್ಯಾತ್ಮ ಪ್ರಕಾಶ ಕಾರ್ಯಾಲಯ, ತ್ಯಾಗರಾಜನಗರ, ಬೆಳಿಗ್ಗೆ 10ರಿಂದ

ನವರಾತ್ರಿ ಹಬ್ಬ–2024: ಅತಿಥಿ: ಅನು ಪ್ರಭಾಕರ್, ‘ರಾಮಾಣಯದಲ್ಲಿ ಮಹಿಳೆಯರು’ ಉಪನ್ಯಾಸ: ಕೆ.ಜಿ. ರಾಘವನ್, ಆಯೋಜನೆ ಮತ್ತು ಸ್ಥಳ: ಭಾರತೀಯ ವಿದ್ಯಾಭವನ, ರೇಸ್ಕೋರ್ಸ್ ರಸ್ತೆ, ಬೆಳಿಗ್ಗೆ 11

ಆಯೋಜನೆ: ಸರ್ಕಲ್ ಮಾರಮ್ಮ ದೇವಸ್ಥಾನ: ಅಲಂಕಾರ: ಅರಿಶಿಣ ಕುಂಕುಮ, ದುರ್ಗಾ ಹೋಮ, ಸ್ಥಳ: ಸರ್ಕಲ್ ಮಾರಮ್ಮ ದೇವಸ್ಥಾನ, ಮಲ್ಲೇಶ್ವರ, ಸಂಜೆ 5

ಭಜನೆ: ಬಸವೇಶ್ವರನಗರದ ಅಲಕಾನಂದ ಭಜನಾ ಮಂಡಳಿ, ಆಯೋಜನೆ ಮತ್ತು ಸ್ಥಳ: ನಂಜನಗೂಡು ಸ್ವಾಮಿ ಮಠ, ಮಂತ್ರಿ ಮಾಲ್ ಮೆಟ್ರೊ ನಿಲ್ದಾಣ ಮುಂಭಾಗ, ಸಂಜೆ 5

ವಚನ ನವರಾತ್ರಿ ಉದ್ಘಾಟನೆ: ಪಾರ್ವತಮ್ಮ ಶಿವಲಿಂಗಯ್ಯ ಪಂಡಿತ್, ಅತಿಥಿಗಳು: ಚಂದ್ರಶೇಖರ್, ಸೋಮಶೇಖರಯ್ಯ, ಅಧ್ಯಕ್ಷತೆ: ಎಸ್. ಪಿನಾಕಪಾಣಿ, ಆಯೋಜನೆ: ವಚನ ಜ್ಯೋತಿ ಬಳಗ, ಸ್ಥಳ: ಬಸವ ಬೆಳಕು, ಏಳನೇ ಮುಖ್ಯರಸ್ತೆ, ದೊಡ್ಡಬಸ್ತಿ ಮುಖ್ಯರಸ್ತೆ, ಕಲ್ಯಾಣ ಗೃಹ ನಿರ್ಮಾಣ ಸಹಕಾರ ಸಂಘ ಬಡಾವಣೆ, ಸಂಜೆ 5

ಮಾತಾ ಅನ್ನಪೂರ್ಣೇಶ್ವರಿ ದೇವಿಗೆ ಅಲಂಕಾರ: ನವನೀತ, ಸಮೂಹ ಗಾಯನ: ದೀಪ್ತಿ, ನಾಗೇಂದ್ರ ಪ್ರಸಾದ್ ಮತ್ತು ತಂಡ, ಸಂಜೆ 5.30ರಿಂದ

ಆಯೋಜನೆ: ದುರ್ಗಾ ಮಹೇಶ್ವರಮ್ಮ ದೇವಾಲಯ, ಅಲಂಕಾರ: ಕನಕ ದುರ್ಗಾ, ಭಜನೆ: ಸ್ಮಿತಾ ಮತ್ತು ತಂಡ, ಸ್ಥಳ: ದುರ್ಗಾ ಮಹೇಶ್ವರಮ್ಮ ದೇವಾಲಯ, ಕೃಷ್ಣರಾಜಪುರ, ಸಂಜೆ 6ರಿಂದ

ದಸರಾ ಮಹೋತ್ಸವ: ಉದ್ಘಾಟನೆ: ಆರ್.ಎಸ್. ಸತ್ಯನಾರಾಯಣ, ಅತಿಥಿ: ಪಿ. ರಮಾ, ಸಂಗೀತ ಕಾರ್ಯಕ್ರಮ: ಪ್ರಣವ ಸಂಗೀತ ಶಾಲೆ ವಿದ್ಯಾರ್ಥಿಗಳು, ನೃತ್ಯ ಪ್ರದರ್ಶನ: ಲಾಸ್ಯವರ್ಧನ ಶಾಲಾ ವಿದ್ಯಾರ್ಥಿಗಳು, ಆಯೋಜನೆ ಮತ್ತು ಸ್ಥಳ: ಲಾಸ್ಯ ವರ್ಧನ ಟ್ರಸ್ಟ್, ಮಲ್ಲೇಶ್ವರ, ಸಂಜೆ 6

ಆಯೋಜನೆ: ವರಸಿದ್ಧಿ ವಿನಾಯಕ ದೇವಾಲಯ: ಅಲಂಕಾರ: ಹರಿದ್ರಾ–ಕುಂಕುಮ, ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ದೇವರನಾಮ: ಪ್ರಸನ್ನ ಲಕ್ಷ್ಮಿ ಮತ್ತು ತಂಡ, ಸ್ಥಳ: ವರಸಿದ್ಧಿ ವಿನಾಯಕ ದೇವಾಲಯ, ಕೆನರಾ ಬ್ಯಾಂಕ್ ಕಾಲೊನಿ, ಸಂಜೆ 6.30ರಿಂದ

ಆಯೋಜನೆ: ವೆಂಕಟರಮಣ ಸ್ವಾಮಿ ದೇವಸ್ಥಾನ: ಅಲಂಕಾರ: ದರ್ಬಾರ ಅಲಂಕಾರ, ಸ್ಯಾಕ್ಸೋಫೋನ್ ವಾದನ: ಹೇಮ್ ಕುಮಾರ್ ಮತ್ತು ತಂಡ, ಸ್ಥಳ: ವೆಂಕಟರಮಣ ಸ್ವಾಮಿ ದೇವಸ್ಥಾನ ಕಣಿಯರ ಕಾಲೊನಿ, ಚಾಮರಾಜಪೇಟೆ, ಸಂಜೆ 6.30

ಶರನ್ನವರಾತ್ರಿ ಮತ್ತು ವಿಜಯದಶಮಿ: ದೊಡ್ಡಮ್ಮ ದೇವಿಗೆ ಕುಂಕುಮ ಅಲಂಕಾರ, ಆಯೋಜನೆ ಮತ್ತು ಸ್ಥಳ: ದೊಡ್ಡಮ್ಮ ದೇವಿ ಅಭಿವೃದ್ಧಿ ಸಮಿತಿ, ಚಿಕ್ಕದೇವಸಂದ್ರ, ಸಂಜೆ 7.30

ಇತರೆ ಕಾರ್ಯಕ್ರಮಗಳು–

ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ: ಅಧ್ಯಕ್ಷತೆ: ಡಾ. ನವೀನ್ ಭಟ್ ವೈ., ಉಪಸ್ಥಿತಿ: ಡಾ. ನವೀನ್ ಟಿ., ಸಯೀದಾ ಆಯಿಷಾ, ಡಾ. ಪ್ರಭಾ ಶೇಷಾಚಾರ್, ಜೆ.ಪಿ. ರಘು, ಶಂಕರಾನಂದ ಭರತ್ನೂರ್, ಆಯೋಜನೆ ಮತ್ತು ಸ್ಥಳ: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಎ.ಎಚ್. ಮರಿಗೌಡ ರಸ್ತೆ, ಬೆಳಿಗ್ಗೆ 10.30

‘ಕುರುಕ್ಷೇತ್ರ’ ನಾಟಕ ಪ್ರದರ್ಶನ: ಆಯೋಜನೆ: ಹರ್ಷಾದ್ರಿ ಕಲಾ ಬಳಗ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಬೆಳಿಗ್ಗೆ 11.30

27ನೇ ಘಟಿಕೋತ್ಸವ: ಅತಿಥಿಗಳು: ಎಸ್. ಸೋಮನಾಥ್, ಡಾ. ಶರಣಪ್ರಕಾಶ ಪಾಟೀಲ, ಉಪಸ್ಥಿತಿ: ಡಾ. ಪ್ರತಿಮಾ ಮೂರ್ತಿ, ಆಯೋಜನೆ ಮತ್ತು ಸ್ಥಳ: ನಿಮ್ಹಾನ್ಸ್, ಮಧ್ಯಾಹ್ನ 3

‘ವ್ಯಕ್ತಿಗತ ಸತ್ಯಾಗ್ರಹಿ ವಿನೋಬಾ’ ಕುರಿತು ಉಪನ್ಯಾಸ: ಅಬೀದಾ ಬೇಗಂ, ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಮತ್ತು ಸ್ಥಳ: ಕನ್ನಡ ಯುವಜನ ಸಂಘದ ಸಭಾಂಗಣ, ಹೊಂಬೇಗೌಡ ನಗರ, ಸಂಜೆ 6.30

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.