ಬೆಂಗಳೂರು: ನಗರದಲ್ಲಿ ಕಳೆದ ವರ್ಷ ಅಪಘಾತ ಹಾಗೂ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಚಾಲಕರು ಹಾಗೂ ಬೈಕ್ ಸವಾರರ 711 ಚಲನಾ ಪರವಾನಗಿ (ಡಿ.ಎಲ್)ಗಳನ್ನು ಅಮಾನತು ಮಾಡಲಾಗಿದೆ.

ನಗರ ಸಂಚಾರ ವಿಭಾಗದ ವ್ಯಾಪ್ತಿಯಲ್ಲಿ ಕಳೆದ ವರ್ಷ 2,974 ಡಿ.ಎಲ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿತ್ತು. ಬೆಂಗಳೂರು ನಗರ, ರಾಜ್ಯದ ಇತರೆ ಜಿಲ್ಲೆ ಹಾಗೂ ಹೊರ ರಾಜ್ಯದ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಡಿ.ಎಲ್ ಅಮಾನತು ಮಾಡುವಂತೆ ಕಳುಹಿಸಲಾಗಿತ್ತು. ಅದರಂತೆ ಸಾರಿಗೆ ಇಲಾಖೆ ಅಧಿಕಾರಿಗಳು, ಡಿ.ಎಲ್ ಅಮಾನತು ಮಾಡಿದ್ದಾರೆ. ಉಳಿದ, 2,263 ಡಿ.ಎಲ್‌ಗಳನ್ನು ಅಮಾನತು ಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.