ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾರಿಗೆ ಇಲಾಖೆಯಲ್ಲಿ ನೋಂದಣಿಯಾಗಿರುವ 5.94 ಲಕ್ಷ ವಾಹನಗಳಿಗಿಲ್ಲ ಪ್ಯಾನಿಕ್‌ ಬಟನ್‌

ಶೇ 1.5ರಷ್ಟು ವಾಹನಗಳಲ್ಲಿ ಮಾತ್ರ ಸುರಕ್ಷತಾ ಬಟನ್‌ ಅಳವಡಿಕೆ l ಅನ್ಯ ರಾಜ್ಯಗಳಿಗಿಂತ ನಮ್ಮಲ್ಲಿ ದುಬಾರಿ
Published : 3 ಅಕ್ಟೋಬರ್ 2024, 23:30 IST
Last Updated : 3 ಅಕ್ಟೋಬರ್ 2024, 23:30 IST
ಫಾಲೋ ಮಾಡಿ
Comments
‘ಗಡುವಿನೊಳಗೆ ಅಳವಡಿಕೆ ಕಡ್ಡಾಯ’
‘ನಿಗದಿತ ಅವಧಿಯೊಳಗೆ ವಿಎಲ್‌ಟಿ ಹಾಗೂ ಪ್ಯಾನಿಕ್ ಬಟನ್ ಅಳವಡಿಸಿಕೊಳ್ಳದಿದ್ದರೆ ವಾಹನ ಸದೃಢ ಪ್ರಮಾಣಪತ್ರ (ಎಫ್.ಸಿ) ಸಿಗುವುದಿಲ್ಲ. ಇತರೆ ಸೌಲಭ್ಯಗಳಿಂದಲೂ ವಂಚಿತವಾಗಬೇಕಾಗುತ್ತದೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
ಏನಿದು ವಿಎಲ್‌ಟಿ–ಪ್ಯಾನಿಕ್ ಬಟನ್
‘ಸಾರ್ವಜನಿಕ ಸೇವಾ ವಾಹನಗಳಲ್ಲಿ ಪ್ರಯಾಣದ ಸಂದರ್ಭದಲ್ಲಿ ಯಾವುದಾದರೂ ತುರ್ತು ಸಂದರ್ಭ ಎದುರಾದರೆ ದಾಳಿಗಳು ನಡೆದರೆ ಹಾಗೂ ಇತರೆ ಅಹಿತಕರ ಘಟನೆಗಳು ನಡೆದಾಗ ಪ್ರಯಾಣಿಕರಿಗೆ ರಕ್ಷಣೆ ಒದಗಿಸಲು ವಿಲ್‌ಟಿ ಮತ್ತು ಪ್ಯಾನಿಕ್‌ ಬಟನ್‌ ಸಹಾಯಕ್ಕೆ ಬರಲಿವೆ’ ಎಂದು ಸಾರಿಗೆ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದರು. ‘ವಾಹನ ಹಾದುಹೋಗುವ ಮಾರ್ಗವನ್ನು ಪರಿಶೀಲಿಸಲು ನಕ್ಷೆಯಲ್ಲಿ ವಾಹನದ ಸ್ಥಳವನ್ನು ಗುರುತಿಸಲು ವಿಎಲ್‌ಟಿ ನೆರವಾಗಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT