ಬೆಂಗಳೂರು: ಜಿಕೆವಿಕೆ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಶನಿವಾರ ಹಾಗೂ ಭಾನುವಾರ ಪ್ರತಿ ದಿನ ಅಂದಾಜು ಎರಡು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದ್ದು, ಅಂದು ಈ ಭಾಗದಲ್ಲಿ ವಾಹನ ದಟ್ಟಣೆಯಾಗುವ ಸಾಧ್ಯತೆಯಿದೆ.

ಬ್ಯಾಟರಾಯನಪುರ ಜಂಕ್ಷನ್ನಿಂದ ಜಕ್ಕೂರುವರೆಗೆ ವಾಹನ ಸಂಚಾರ ನಿಧಾನಗತಿಯಲ್ಲಿ ಇರಲಿದೆ. ಸವಾರರು ಸಹಕರಿಸಬೇಕು ಎಂದು ಹೆಬ್ಬಾಳ ಸಂಚಾರ ಪೊಲೀಸರು ಕೋರಿದ್ದಾರೆ.

ಕೃಷಿ ಮೇಳಕ್ಕೆ ಸ್ವಂತ ವಾಹನದಲ್ಲಿ ಬರುವವರು, ತಮ್ಮ ಕಾರು ಹಾಗೂ ಬಸ್ಸುಗಳನ್ನು ಜಕ್ಕೂರು ಏರೋಡ್ರಮ್ನಲ್ಲಿ ನಿಲುಗಡೆ ಮಾಡಬೇಕು ಎಂದು ಸಂಚಾರ ಪೊಲೀಸರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.