ಬೆಂಗಳೂರು: ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ನೈಜೀರಿಯಾದ ಇಬ್ಬರು ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ.

ಡೇವಿಡ್ (36) ಮತ್ತು ಕೋಫಿ (34) ಎಂಬುವವರಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶೈಕ್ಷಣಿಕ ವೀಸಾ ಅಡಿಯಲ್ಲಿ ನಗರಕ್ಕೆ ಬಂದಿದ್ದ ಈ ಇಬ್ಬರು ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರು ಎಂಬುವರ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು. ಕಾಲೇಜು ವಿದ್ಯಾರ್ಥಿಗಳು ಮತ್ತು ನಾಗರಿಕರಿಗೆ ಮಾರಾಟ ಮಾಡುವ ಸಲುವಾಗಿ ಇವರ ಬಾಡಿಗೆ ಮನೆಯಲ್ಲಿ ಪೆಟ್ಟಿಗೆಯಲ್ಲಿ ಇರಿಸಿದ್ದ ಎಂಡಿಎಂಎ ಮಾತ್ರೆ, ಕೋಕೆನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.