ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ವಿಧಾನಸೌಧ ಮುತ್ತಿಗೆ ಹಾಕಲು ಹೊರಟ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಪೊಲೀಸರು ವಶಕ್ಕೆ ಪಡೆದರು. –ಪ್ರಜಾವಾಣಿ ಚಿತ್ರ/ ಎಂ.ಎಸ್.ಮಂಜುನಾಥ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು –ಪ್ರಜಾವಾಣಿ ಚಿತ್ರ/ ಎಂ.ಎಸ್.ಮಂಜುನಾಥ್