ಬೆಂಗಳೂರು:ಬೆಳ್ಳಂದೂರು ಮತ್ತು ವರ್ತೂರು ಕೆರೆ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒಂದೇ ಕಂತಿನಲ್ಲಿ ₹450 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಸೂಚನೆ ನಂತರ, ಸರ್ಕಾರ ಹಣ ಮಂಜೂರು ಮಾಡಿದೆ. ಎರಡೂ ಕೆರೆಯಲ್ಲಿ ಬೆಳೆದಿರುವ ಕಳೆ ಹಾಗೂ ಜೊಂಡನ್ನು ಹೊರಹಾಕಿ ಹೂಳೆತ್ತುವ ಕಾಮಗಾರಿ ಮತ್ತು ಅಭಿವೃದ್ಧಿ ಕಾಮಗಾರಿಯನ್ನು ಈ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗುವುದು.

‘ಈ ಅನುದಾನವನ್ನು ಬಳಸಿಕೊಳ್ಳಲು ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ಕಾಮಗಾರಿ ಆರಂಭಿಸಲಾಗುವುದು’ ಎಂದು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.