ಬೆಂಗಳೂರು: ವಾಹನಗಳನ್ನು ಪ್ರಾದೇಶಿಕ ಸಾರಿಗೆ ಕಚೇರಿಗೆ ಕೊಂಡೊಯ್ಯದೆ ಆನ್‌ಲೈನ್ ಮೂಲಕವೇ ನೋಂದಣಿ ಮಾಡಿಸುವ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಜಾರಿಗೆ ತಂದಿದೆ.

ವಾಹನಗಳ ವಿವರಗಳನ್ನು ವಾಹನ್–4 ಪೋರ್ಟಲ್‌ನಲ್ಲಿ ಮಾರಾಟಗಾರರು ನಮೂದಿಸಿ ನೋಂದಣಿಗೆ ತಗಲುವ ತೆರಿಗೆ, ಶುಲ್ಕ ಮತ್ತು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.

‘ಅರ್ಜಿಗಳನ್ನು ಆನ್‌ಲೈನ್‌ನಲ್ಲಿಯೇ ಪರಿಶೀಲಿಸಿ ಅನುಮೋದನೆ ನೀಡಿ ನೋಂದಣಿ ಕ್ರಮಾಂಕ ನೀಡಲಾಗುತ್ತದೆ. ಮಾಲೀಕರು ಮತ್ತು ಸಾರ್ವಜನಿಕರು ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕು’ ಎಂದು ಸಾರಿಗೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.