ಬೆಂಗಳೂರು: ಕೊರೊನಾ ಸೋಂಕು ಹರಡುವುದನ್ನು ತಡೆಯಲೆಂದು ಲಾಕ್‌ಡೌನ್ ಘೋಷಿಸಿದ್ದ ಸಂದರ್ಭದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ವಾಹನಗಳನ್ನು ಅವುಗಳ ಮಾಲೀಕರಿಗೆ ಮರಳಿಸಲಾಗುವುದು ಎಂದು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

ಅನುಕ್ರಮವಾಗಿಮೊದಲು ಸೀಜ್ ಮಾಡಿದ್ದ ವಾಹನಗಳನ್ನು ಮೊದಲು ಮರಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ವಾಹನಗಳನ್ನು ಮರಳಿಸುವ ಮುನ್ನ ದಾಖಲೆಗಳನ್ನು ಪರಿಶೀಲಿಸಲಾಗುವುದು. ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಅನುಮೋದನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಒಟ್ಟಾರೆ ಪ್ರಕ್ರಿಯೆಯನ್ನು ಸರಳೀಕರಿಸುವ ಕೆಲಸ ಶುರುವಾಗಿದೆ. ಶೀಘ್ರ ವಾಹನಗಳನ್ನು ಮರಳಿಸುವ ಕಾರ್ಯ ಆರಂಭವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.