ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಫ್ಲವರ್ ಶೋ ನಡೆಯುತ್ತಿದ್ದು ಬಗೆ ಬಗೆಯ ಹೂಗಳು ಜನರನ್ನ ಆಕರ್ಷಿಸುತ್ತಿವೆ. ಈ ಬಾರಿ 2.5 ಕೋಟಿ ವೆಚ್ಚದಲ್ಲಿ ಫ್ಲವರ್ ಶೋ ನಡೆಯುತ್ತಿದ್ದು, ವಿಧಾನಸೌಧ ಈ ಬಾರಿಯ ಸೆಂಟರ್ ಆಫ್ ಅಟ್ರ್ಯಾಕ್ಷನ್. ಗಾಜಿನಮನೆಯ ಪ್ರವೇಶದ್ವಾರದ ಬಳಿಯ ಕೇಂದ್ರ ಭಾಗದಲ್ಲಿ ಇಂಡೋ ಅಮೇರಿಕನ್ ಹೈಬ್ರಿಡ್ ಸೀಡ್ಸ್ ಕಂಪನಿಯು ಈ ಬಾರಿ ಹಲವು ವಿನೂತನ ಪರಿಕಲ್ಪನೆಯಡಿ ಕುಂಡಲದಲ್ಲಿ ಬೆಳೆದ ಹೂಗಿಡಗಳನ್ನು ಪ್ರದರ್ಶಿಸಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.