ಬೆಂಗಳೂರು: ನ್ಯಾಯಾಲಯಗಳ ಕಾರ್ಯ ಕಲಾಪಗಳನ್ನು ಆನ್ಲೈನ್ಗೊಳಿಸುವ ನಿಟ್ಟಿನಲ್ಲಿ ಹೈಕೋರ್ಟ್ ಅಳವಡಿಸಿಕೊಂಡಿರುವವರ್ಚುಯಲ್ ಕೋರ್ಟ್ ವ್ಯವಸ್ಥೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಗುರುವಾರ ಚಾಲನೆ ನೀಡಿದರು.

ವರ್ಚುಯಲ್ ಕೋರ್ಟ್ ಫಾರ್ ಟ್ರಾಫಿಕ್ ಚಲನ್ ಆ್ಯಂಡ್ ಇ-ಫೈಲಿಂಗ್ ವ್ಯವಸ್ಥೆ ಉದ್ಘಾಟನಾ ಕಾರ್ಯಕ್ರಮಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡಿದ್ದ ಅವರು, ‘ಈ ವ್ಯವಸ್ಥೆ ಮೂಲಕ ದಿನದ 24 ಗಂಟೆಯೂ ನ್ಯಾಯದ ಬಾಗಿಲು ತಟ್ಟಬಹುದಾದ ಯುಗ ಆರಂಭವಾದಂತೆ ಆಗಿದೆ’ ಎಂದು ಅಭಿಪ್ರಾಯಪಟ್ಟರು.

ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ‘ಬೆಂಗಳೂರಿನಲ್ಲಿ ಪ್ರತಿದಿನ ಸಂಚಾರ ನಿಯಮ ಉಲ್ಲಂಘನೆಯ 9 ಸಾವಿರ ಪ್ರಕರಣಗಳು ದಾಖಲಾಗುತ್ತಿವೆ. ಈ ಪ್ರಕರಣಗಳಲ್ಲಿ ದಂಡ ಕಟ್ಟಲು ಕೋರ್ಟ್ಗೆ ಖುದ್ದಾಗಿ ಬರಲು ಹಲವರಿಗೆ ಸಾಧ್ಯವಾಗುತ್ತಿಲ್ಲ. ಇನ್ನು ಮುಂದೆ ವರ್ಚುಯಲ್ ಕೋರ್ಟ್ ವ್ಯವಸ್ಥೆಯಲ್ಲಿ ಆನ್ಲೈನ್ ಮೂಲಕವೇ ದಂಡ ಪಾವತಿಸಬಹುದು‘ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.