ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭೆ ಕ್ಷೇತ್ರಗಳಲ್ಲಿ 25 ವಿಧಾನಸಭೆ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯನ್ನು ಜನವರಿ 5ರಂದು ಪ್ರಕಟಿಸಲಾಗುತ್ತದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಮಹದೇವಪುರ, ಶಿವಾಜಿನಗರ, ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರಗಳ ಮತದಾರರ ಪಟ್ಟಿ ಶೇ 100ರಷ್ಟು ಪರಿಷ್ಕರಣೆ ಆಗುತ್ತಿರುವುದರಿಂದ ಜ.15ರಂದು ಈ ಮೂರು ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ
ಪ್ರಕಟವಾಗಲಿದೆ ಎಂದು ಮಂಗಳವಾರ ತಿಳಿಸಿದರು.

ಪ್ರತಿ ವರ್ಷ ಸುಮಾರು ಒಂದು ಲಕ್ಷ ಜನ ಮತಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗುತ್ತಾರೆ ಎಂದು ಅಂದಾಜಿಸಲಾಗಿದೆ. ನಗರದ ಜನಸಂಖ್ಯೆಗೆ ಹೋಲಿಸಿದರೆ ಶೇ 58ರಷ್ಟು ಮಂದಿ ಮಾತ್ರ ಮತದಾರರ
ಪಟ್ಟಿಯಲ್ಲಿದ್ದಾರೆ. ಎಲ್ಲರನ್ನೂ ಸೇರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.