ಪೀಣ್ಯ ದಾಸರಹಳ್ಳಿ: ಇಲ್ಲಿನ ಕುಡಿಯುವ ನೀರಿನ ಸಮಸ್ಯೆ ಪ್ರದೇಶಗಳಿಗೆ ಶಾಸಕ ಎಸ್. ಮುನಿರಾಜು ಅವರು ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲಿಸಿದರು.

ಹತ್ತು ದಿನವಾದರೂ ನೀರು ಪೂರೈಕೆಯಾಗುತ್ತಿಲ್ಲ. ತಗ್ಗು ಪ್ರದೇಶಗಳಿಗೆ ನೀರು ಸರಾಗವಾಗಿ ಹರಿಯುತ್ತದೆ. ಎತ್ತರ ಪ್ರದೇಶದ ಮನೆಗಳಿಗೆ ನೀರು ಪೂರೈಕೆಯಾಗುತ್ತಿಲ್ಲ ಎಂದು ಮಲ್ಲಸಂದ್ರದ ಬಿಎಚ್ಇಎಲ್ ಮಿನಿ ಕಾಲೊನಿ ಮಹಿಳೆಯರು ದೂರು ನೀಡಿದರು.

ವಾರಕ್ಕೊಮ್ಮೆ ನೀರು ಬಿಟ್ಟರು ಅರ್ಧ ಸಂಪು ತುಂಬುವುದಿಲ್ಲ. ಬೋರ್‌ವೆಲ್‌ಗಳಲ್ಲೂ ನೀರು ಇಲ್ಲ. ಕಾವೇರಿ ನೀರು ಸರಿಯಾಗಿ ಬಿಡುತ್ತಿಲ್ಲ ಎಂದು ಚೊಕ್ಕಸಂದ್ರದ ಮಹಿಳೆಯರು ತಮ್ಮ ಅಳಲು ತೋಡಿಕೊಂಡರು.

ವಾಟರ್‌ಮನ್‌ಗಳು ಒಂದು ಕಡೆ ನೀರು ಬಿಟ್ಟು ಮತ್ತೊಂದು ಪ್ರದೇಶಕ್ಕೆ ನೀರು ಹರಿಸುವುದಿಲ್ಲ. ಮನೆಗೆ ಬೇಕಾದಷ್ಟು ನೀರನ್ನು ತುಂಬಲು ನೀರು ಬರುವುದಿಲ್ಲಎಂದು ದೂರಿದರು.

ಸಮಸ್ಯೆ ಆಲಿಸಿದ ಶಾಸಕ ಎಸ್. ಮುನಿರಾಜು ಅವರು ಸಮಯಕ್ಕೆ ಸರಿಯಾಗಿ ನೀರು ಬಿಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.