ಬೆಂಗಳೂರು: ‘ವೈಟ್‌ಫೀಲ್ಡ್ ಸೈಬರ್ ಕ್ರೈಂ ಠಾಣೆಯ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ಹಾಗೂ ಸಿಬ್ಬಂದಿಯನ್ನು ಕೇರಳ ಪೊಲೀಸರು ಬಂಧಿಸಿಲ್ಲ. ಪ್ರಕರಣ ಸಂಬಂಧ ನೋಟಿಸ್ ನೀಡಿ ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದಾರೆ’ ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಎಸ್. ಗಿರೀಶ್ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ‘ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದ ಆರೋಪಿಯನ್ನು ಬಂಧಿಸಲು ಕೇರಳದ ಕೊಚ್ಚಿಗೆ ಹೋದಾಗ ಶಿವಪ್ರಕಾಶ್ ಹಾಗೂ ಸಿಬ್ಬಂದಿಯನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದರು’ ಎಂದಿದ್ದಾರೆ.

‘ಎಸಿಪಿ ನೇತೃತ್ವದ ತಂಡ ಈಗಾಗಲೇ ಕೇರಳದ ಕೊಚ್ಚಿಗೆ ಹೋಗಿದೆ. ವಂಚನೆ ಪ್ರಕರಣದ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.