ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯು ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಕಲಾಶಿಬಿರ, ತರಬೇತಿ ಕಾರ್ಯಾಗಾರ ಹಾಗೂ ಕಮ್ಮಟಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲಾವಿದರು ಮತ್ತು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಚಿತ್ರಕಲೆಯಲ್ಲಿ ಪರಿಣತಿ ಹೊಂದಿರುವ ಅರ್ಹ ಕಲಾವಿದರು, ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಅರ್ಹರು ಸ್ವವಿವರ, ಪಾಸ್ಪೋರ್ಟ್ ಅಳತೆಯ ಎರಡು ಇತ್ತೀಚಿನ ಭಾವಚಿತ್ರಗಳು ಹಾಗೂ 5X6 ಅಳತೆಯ ನಾಲ್ಕು ಕಲಾಕೃತಿಗಳ
ಛಾಯಾಚಿತ್ರವನ್ನು ಆ.14ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು–560002 ಈ ವಿಳಾಸಕ್ಕೆ ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಸಂಪರ್ಕಕ್ಕೆ: 080 22480297

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.