ಬೆಂಗಳೂರು: ‘ಕ್ಷೇತ್ರದ ಗ್ರಾಮೀಣ ಪ್ರದೇಶಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ’ ಎಂದು ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದರು.

ಚನ್ನೇನಹಳ್ಳಿ ಗ್ರಾಮ ಪಂಚಾಯಿತಿಯ ಕುರುಬರಹಳ್ಳಿಗುಡ್ಡದ ಬಸವಣ್ಣ ಮತ್ತು ಬಸವೇಶ್ವರ ಬಡಾವಣೆಯಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಪ್ರತಿ ಗ್ರಾಮದಲ್ಲೂ ಡಾಂಬರಿಕೃತ ರಸ್ತೆ, ಸಮರ್ಪಕ ಒಳಚರಂಡಿ, ಶುದ್ಧ ನೀರಿನ ಘಟಕ ನಿರ್ಮಾಣ ಮಾಡಲು ಯೋಜನೆ ರೂಪಿಸಿ, ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕಗ್ಗಲಿಪುರ ಶಂಕರ ಮಠದ ವೃದ್ಧಾಶ್ರಮದಿಂದ ಗೋಶಾಲೆ ಸಂಪರ್ಕಿಸುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯಿಂದ ನಿರ್ಮಾಣ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.