ಬೆಂಗಳೂರು: ಸರೋಜಿನಿ ದಾಮೋದರನ್ ಫೌಂಡೇಷನ್ 2018-19ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 90
ರಷ್ಟು ಅಂಕ ಪಡೆದಆರ್ಥಿಕ ಹಿಂದುಳಿದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಥಿ ವೇತನವನ್ನು ಫೌಂಡೇಷನ್ನ‘ವಿದ್ಯಾದಾನ್’ ಕಾರ್ಯಕ್ರಮದಡಿ ನೀಡಲಾಗುತ್ತದೆ. ಅಂಗವಿಕಲ ವಿದ್ಯಾರ್ಥಿಗಳಿಗೆ ವಿನಾಯತಿ ನೀಡಿದ್ದು, ಶೇ 75 ಹಾಗೂ ಅದಕ್ಕಿಂತ ಅಧಿಕ ಅಂಕ ಪಡೆದವರು ಅರ್ಜಿ ಸಲ್ಲಿಸಬಹುದು.

ಪಿಯುಸಿಯಲ್ಲಿ ವರ್ಷಕ್ಕೆ ₹6 ಸಾವಿರ ವಿದ್ಯಾರ್ಥಿ ವೇತನ ಹಾಗೂ ಪದವಿಯಲ್ಲಿ ವಿಷಯ ಅನುಸಾರ₹10ರಿಂದ 60ಸಾವಿರ ವಿದ್ಯಾರ್ಥಿ ವೇತನ ದೊರೆಯಲಿದೆ. ಅರ್ಜಿ ಸಲ್ಲಿಕೆಗೆ ಜೂ.15 ಕಡೆಯ ದಿನಾಂಕವಾಗಿದ್ದು, ಆಸಕ್ತರು www.vidyadhan.org ನಲ್ಲಿ ಅರ್ಜಿ ಸಲ್ಲಿಸಬಹುದು. ವಿವರಕ್ಕೆ ಮೊ.8296010803 ಸಂಪರ್ಕಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.