ಕಮಲನಗರ ತಾಲ್ಲೂಕಿನ ಡಿಗ್ಗಿ ಗ್ರಾಮದ ಮಡಿವಾಳೇಶ್ವರ ದೇವಸ್ಥಾನದಲ್ಲಿ ಮಂಗಳವಾರ ನಡೆದ ರುದ್ರಾಭಿಷೇಕ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಜೀಲ್ಲಾ ಉಸ್ತುವಾರಿ ಸಚಿವರು ಮತ್ತು ಅವರ ಧರ್ಮಪತ್ನಿ ಡಾ.ಗಿತಾ ಈಶ್ವರ ಖಂಡ್ರೆ ದಂಪತಿಗಳಿಗೆ ಸಾರೋಟಿನಲ್ಲಿ ಡಿಗ್ಗಿ ಬಸ್ ನಿಲ್ದಾಣದಿಂದ ಮಡಿವಾಳೇಶ್ವರ ಮಂದಿರದ ವರೆಗೆ ಭಾಜಾ ಭಜಂತ್ರಿಗಳೋಂದಿಗೆ ಗ್ರಾಮಸ್ಥರು ಸ್ವಾಗತಿಸಿ ಬರಮಾಡಿಕೊಂಡರು.