ಬೀದರ್: ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದುಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಧರಣಿ ನಡೆಸಲಾಗುತ್ತಿದೆ.

ಪಕ್ಷದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಜಿಲ್ಲೆಯ ವಿವಿಧ ಸ್ವಾಮೀಜಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ವಿವಿಧ ಸಂಘಟನೆಗಳವರು ಪಾಲ್ಗೊಂಡಿದ್ದಾರೆ.

ವಕ್ಫ್ ವಿವಾದ, ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು.ವಕ್ಫ್ ಅದಾಲತ್ ನಡೆಸದಂತೆ ಸರ್ಕಾರ ಆದೇಶ ಹೊರಡಿಸಬೇಕು.ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಮಾಡಿರುವುದು ಖಂಡನೀಯ, ಅದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.