ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ ಮತ್ತೆ ಕೋವಿಡ್ ಪಾಸಿಟಿವ್ ಬಂದಿದೆ.

ಸೆಪ್ಟೆಂಬರ್ 2 ರಂದು ಅವರ ವೈದ್ಯಕೀಯ ವರದಿ ಪಾಸಿಟಿವ್ ಬಂದಿತ್ತು. ಅವರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಬ್ರಿಮ್ಸ್ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಒಂದು ವಾರ ಕಳೆದ ನಂತರ ಬುಧವಾರ ಮತ್ತೆ ಪರೀಕ್ಷೆ ಮಾಡಿಸಿಕೊಂಡಿದ್ದರು. ಗುರುವಾರ ವರದಿ ಪಾಸಿಟಿವ್ ಬಂದಿದೆ.

‘ಪ್ರಸ್ತುತ ಜಿಲ್ಲಾಧಿಕಾರಿ ಆರೋಗ್ಯ ಚೆನ್ನಾಗಿದೆ. ಮತ್ತೆ ಮೂರು ದಿನಗಳ ನಂತರ ಪರೀಕ್ಷೆ ಮಾಡಲಾಗುವುದು’ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.