ಬೀದರ್: ರಾಜ್ಯದಾದ್ಯಂತ ದಲಿತರಿಗೆ ಸ್ಮಶಾನ ಭೂಮಿ ಮಂಜೂರು ಮಾಡಲು ಒತ್ತಾಯಿಸಿ ಬೀದರ್ ಜಿಲ್ಲೆಯಿಂದ ಅಭಿಯಾನ ಆರಂಭಿಸಲಾಗುವುದು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ (ಅಂಬೇಡ್ಕರ್) ರಾಜ್ಯ ಘಟಕದ ಅಧ್ಯಕ್ಷ ಮಹೇಶ ಗೋರನಾಳಕರ್ ತಿಳಿಸಿದ್ದಾರೆ.

ಅಭಿಯಾನದ ಬಳಿಕ ಮುಖ್ಯಮಂತ್ರಿ, ಸಮಾಜ ಕಲ್ಯಾಣ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವರು ಹಾಗೂ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದು ಹೇಳಿದ್ದಾರೆ.

ಜಿಲ್ಲೆಯ ಯಾವ ಯಾವ ಹಳ್ಳಿಗಳಲ್ಲಿ ಸ್ಮಶಾನ ಭೂಮಿ ಇಲ್ಲ ಎನ್ನುವ ಕುರಿತು ಈಗಾಗಲೇ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ಗ್ರಾಮಸ್ಥರು ಮೊಬೈಲ್ ಸಂಖ್ಯೆ 9945153539 ಗೆ ಸಂಪರ್ಕಿಸಿ ಮಾಹಿತಿ ಕೊಡಬೇಕು ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.