ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ. ಪರೀಕ್ಷೆ ಬರೆದ ಶಾಲೆಯ ಎಲ್ಲ 27 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

2 ಅಗ್ರಶ್ರೇಣಿ, 10 ಪ್ರಥಮ ದರ್ಜೆ, 6 ದ್ವಿತೀಯ ದರ್ಜೆ ಹಾಗೂ 9 ವಿದ್ಯಾರ್ಥಿಗಳು ಸಾಮಾನ್ಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಸುದೀಪ್ ಬಸವರಾಜ ಶೇ 91.4 ರಷ್ಟು ಅಂಕ ಗಳಿಸಿ ಶಾಲೆಗೆ ಟಾಪರ್ ಆಗಿದ್ದಾರೆ. ಭಾರ್ಗವ್ ಪುಲಕೇಶಿ ಶೇ 83.5 ರಷ್ಟು ಅಂಕ ಪಡೆದಿದ್ದಾರೆ. 10ನೇ ಪರೀಕ್ಷೆಯಲ್ಲಿ ಶಾಲೆ ಸತತ ಮೂರನೇ ವರ್ಷವೂ ಶೇ 100ಕ್ಕೆ 100 ರಷ್ಟು ಫಲಿತಾಂಶ ಗಳಿಸಿದೆ ಎಂದು ಶಾಲೆಯ ಮುಖ್ಯಸ್ಥರು ಹೇಳಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಅಧ್ಯಕ್ಷ ರಮೇಶ ಕುಲಕರ್ಣಿ, ಕಾರ್ಯದರ್ಶಿ ಸುರೇಶ ಕುಲಕರ್ಣಿ ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.