ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ಧೃತರಾಷ್ಟ್ರ, ಡಿಕೆಶಿಯದ್ದು ಕೌರವರ ಪಡೆ: ಶಾಸಕ ಪ್ರಭು ಚವಾಣ್

ಮುಖ್ಯಮಂತ್ರಿ ರಾಜೀನಾಮೆ ಕೊಡುವವರೆಗೆ ಹೋರಾಟ–ಶಾಸಕ ಪ್ರಭು ಚವಾಣ್‌
Published : 21 ಆಗಸ್ಟ್ 2024, 15:56 IST
Last Updated : 21 ಆಗಸ್ಟ್ 2024, 15:56 IST
ಫಾಲೋ ಮಾಡಿ
Comments
ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಪಿಎಂ ಸಿಎಂ ಎಲ್ಲರಿಗೂ ಇದು ಅನ್ವಯಿಸುತ್ತದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ.
–ಪ್ರಭು ಚವಾಣ್‌, ಶಾಸಕ
ಉಸ್ತುವಾರಿ ಸಚಿವರು ಗುಂಡಿ ಮುಚ್ಚಿಸಲಿ’
‘ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಮಳೆಗೆ ಜಿಲ್ಲೆಯಲ್ಲಿ ಬಿದ್ದಿರುವ ರಸ್ತೆಗಳ ಗುಂಡಿಗಳನ್ನು ಮುಚ್ಚಬೇಕು. ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದರೂ ಯಾವುದೇ ಕೆಲಸಗಳಾಗುತ್ತಿಲ್ಲ. ಉಸ್ತುವಾರಿ ಸಚಿವರು ಕೇವಲ ಬಿಜೆಪಿಯನ್ನು ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ’ ಎಂದು ಶಾಸಕ ಪ್ರಭು ಚವಾಣ್‌ ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT