ಬೀದರ್: ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರುವರಿ 27 ಮತ್ತು 28 ರಂದು ನಗರದ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿದೆ.

ಸಮ್ಮೇಳನ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ನಡೆಸಲು ಜಿಲ್ಲಾ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದ್ದಾರೆ.

ನಾಡಿನ ಹೆಸರಾಂತ ಸಾಹಿತಿಗಳು ಹಾಗೂ ಗಣ್ಯರು ನುಡಿ ಹಬ್ಬದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ನಾಡು, ನುಡಿ, ಸಾಹಿತ್ಯ, ಸಂಸ್ಕøತಿ ಕುರಿತು ನಿರಂತರ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದೆ. ಇದೀಗ ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಣಿಯಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.