ಬೀದರ್: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಧಾರವಾಡದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ(ಸಿಡಾಕ್) ಕೇಂದ್ರವು ಮೇ 11 ರಂದು ಭಾಲ್ಕಿಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಜಾಗೃತಿ ಶಿಬಿರ ಹಮ್ಮಿಕೊಂಡಿದೆ.

ಶಿಬಿರದಲ್ಲಿ ಸ್ವಂತ ಉದ್ಯಮ ಸ್ಥಾಪನೆಗೆ ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕ್ ವ್ಯವಹಾರ ಮೊದಲಾದ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು.

ಎಸ್ಸೆಸ್ಸೆಲ್ಸಿ ತೇರ್ಗಡೆಯಾದ 18 ರಿಂದ 40 ವರ್ಷದ ಒಳಗಿನ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಮೇ 5 ರ ಒಳಗೆ ಹೆಸರು ನೋಂದಾಯಿಸಬಹುದು. ಹೆಸರು ನೋಂದಣಿ ಹಾಗೂ ಮಾಹಿತಿಗೆ ಮೊಬೈಲ್ ಸಂಖ್ಯೆ 9743012315/ 7847846784ಗೆ ಸಂಪರ್ಕಿಸಬಹುದು ಎಂದು ಬೀದರ್ನ ಸಿಡಾಕ್ ಜಂಟಿ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.