ಬೀದರ್: ಬಸವಕಲ್ಯಾಣ ತಾಲ್ಲೂಕಿನ ಲಾಡವಂತಿಯಲ್ಲಿ ಕೋಲ್ಕತ್ತದ ನಕಲಿ ವೈದ್ಯ ಹರಿಕೃಷ್ಣ ಎಂಬಾತ ನಡೆಸುತ್ತಿದ್ದ ಆಸ್ಪತ್ರೆ ಮೇಲೆ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಗುರುವಾರ ದಾಳಿ ನಡೆಸಿ, ಆಸ್ಪತ್ರೆಗೆ ಬೀಗಮುದ್ರೆ ಹಾಕಿದ್ದಾರೆ.

ಸಾರ್ವಜನಿಕರಿಂದ ಬಂದ ದೂರುಗಳನ್ನು ಆಧರಿಸಿ ಬಸವಕಲ್ಯಾಣ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಅಶೋಕ ಮೈಲಾರೆ ಮತ್ತು ಜಿಲ್ಲಾ ಕೆ.ಪಿ.ಎಂ.ಇ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದಿಲೀಪ ಡೋಂಗ್ರೆ, ತಂಡದ ಸದಸ್ಯರು ದಾಳಿ ನಡೆಸಿ ಆಸ್ಪತ್ರೆ ಸೀಜ್ ಮಾಡಿಸಿದ್ದಾರೆ.

ಪೋಲಿಸ್ ಹೆಡ್ ಕಾನ್‌ಸ್ಟೆಬಲ್‌ಗಳಾದ ವೆಂಕಟ, ಶಿವರಾಜ, ಮಹೇಶ್ವರ ರೆಡ್ಡಿ, ಬಸವಕಲ್ಯಾಣ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ರಾಜಕುಮಾರ, ಪ್ರಶಾಂತ, ಸದಾನಂದ, ಲಾಡಂವತಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಅಭಿಷೇಕ ಕನಕ ಅವರು ದಾಳಿ ವೇಳೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.