ಔರಾದ್ (ಬೀದರ್ ಜಿಲ್ಲೆ): ಇಲ್ಲಿಗೆ ಸಮೀಪದ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ವನಮಾರಪಳ್ಳಿ ಚೆಕ್ ಪೋ ಸ್ಟ್ ಬಳಿ ಪೊಲೀಸರು ಭಾನುವಾರ ₹15 ಕೋಟಿ ಮೌಲ್ಯದ 15 ಕ್ವಿಂಟಲ್ ಗಾಂಜಾ ಜಪ್ತಿ ಮಾಡಿದ್ದಾರೆ.

ಬೆಂಗಳೂರು ನಾರೋಟಿಕ್ ಕ್ರೈಂ ಬ್ಯೂರೊ ತಂಡ ಹಾಗೂ ಜಿಲ್ಲಾ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಒಡಿಶಾದಿಂದ ಮಹಾರಾಷ್ಟ್ರದ ಕಡೆ ಗಾಂಜಾ ಸಾಗಿಸುತ್ತಿದ್ದ ಲಾರಿ ಜಪ್ತಿ ಮಾಡಿದ್ದಾರೆ.

ಲಾರಿಯಲ್ಲಿ ತುಂಬಿದ ಸಿಮೆಂಟ್ ಇಟ್ಟಿಗೆ ಒಳಗಡೆ ಸಿಕ್ರೆಟ್ ಚೇಂಬರ್ ಮಾಡಿ ಅದರಲ್ಲಿ ಗಾಂಜಾ ಪ್ಯಾಕೆಟ್ಗಳನ್ನು ಇಡಲಾಗಿತ್ತು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬೆಂಗಳೂರು ಎನ್.ಸಿ.ಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್. ಎಲ್. ತಿಳಿಸಿದ್ದಾರೆ.
.ಬೀದರ್| ಮುಸ್ಲಿಂ ಮಹಿಳೆಗೆ ಆಟೊದಲ್ಲಿ ಡ್ರಾಪ್: ಹಿಂದೂ ಚಾಲಕನಿಗೆ ಥಳಿತ, ಮೂವರ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.