ಔರಾದ್: ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ತಾಲ್ಲೂಕಿನ ಜಂಬಗಿ ಗ್ರಾಮದಲ್ಲಿ ಶುಕ್ರವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಬ್ರೇಡ್ಸ್ ಬೆಂಗಳೂರು ಹಾಗೂ ಡಾನ್ ಬೋಸ್ಕೊ ಸಮಾಜ ಸೇವಾ ಸಂಸ್ಥೆ ಆಶ್ರಯದಲ್ಲಿ ನಡೆದ ಮೊಬೈಲ್ ಕ್ಲಿನಿಕ್ ಆರೋಗ್ಯ ಶಿಬಿರದಲ್ಲಿ 150 ಜನರ ಆರೋಗ್ಯ ತಪಾಸಣೆ ಮಾಡಲಾಯಿತು. ಕೆಲವರಿಗೆ ಔಷಧ ಹಾಗೂ ಮಾತ್ರೆ ವಿತರಿಸಲಾಯಿತು. ಗ್ರಾಮೀಣ ಪ್ರದೇಶದ ರೈತರು, ಸಾರ್ವಜನಿಕರು ತಮ್ಮ ಆರೋಗ್ಯದ ಕಡೆ ಗಮನ ಹರಿಸಲು ಸಲಹೆ ನೀಡಲಾಯಿತು.

ಡಾನ್ ಬೋಸ್ಕೊ ಸಮಾಜ ಸೇವಾ ಸಂಸ್ಥೆ ನಿರ್ದೇಶಕ ಫಾದರ್ ಸ್ಟೀವನ್ ಲಾರೆನ್ಸ್, ವಡಗಾಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಿದ್ದಾರೆಡ್ಡಿ, ಗ್ರಾಮ ಪಂಚಾಯತ್ ಸದಸ್ಯರು, ಆರೋಗ್ಯ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.