ಬೀದರ್: ಇಲ್ಲಿನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ (ಡಯಟ್) ಅಧಿಕಾರಿ ರವೀಂದ್ರ ರೊಟ್ಟೆ ಅವರು ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ದೂರುಗಳ ಮೇರೆಗೆ ಲೋಕಾಯುಕ್ತ ಪೊಲೀಸರು ಅವರಿಗೆ ಸೇರಿದ ಎರಡೂ ಸ್ಥಳಗಳಲ್ಲಿ ಮಂಗಳವಾರ ಶೋಧ ಕಾರ್ಯಾಚರಣೆ ನಡೆಸಿದರು.#lokayuktapic.twitter.com/KXapeIU73D