ಬೀದರ್: ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಉಪ ನಿರ್ದೇಶಕ ಗಣಪತಿ ಬಾರಾಟಕೆ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ನಗರದ ಉಪ ನಿರ್ದೇಶಕರ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಕಪಲಾಪೂರೆ ಅವರು ಶಾಲು ಹೊದಿಸಿ ಹೂಮಾಲೆ ಹಾಕಿ ಸತ್ಕರಿಸಿದರು.
ಎಲ್ಲರೂ ಜತೆಗೂಡಿ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಶ್ರಮಿಸೋಣ ಎಂದು ಈ ಸಂದರ್ಭದಲ್ಲಿ ಮಾತನಾಡಿದ ಬಾರಾಟಕೆ ನುಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಉಪಾಧ್ಯಕ್ಷ ಪಾಂಡುರಂಗ ಬೆಲ್ದಾರ್ ಮಾತನಾಡಿದರು.

ಸಂಘದ ಗೌರವಾಧ್ಯಕ್ಷ ಬಸವರಾಜ ಜಕ್ಕಾ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ಸಂಜುಕುಮಾರ ಸೂರ್ಯವಂಶಿ, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ, ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನಜೀಬೊದ್ದಿನ್, ಸಂಘಟನಾ ಕಾರ್ಯದರ್ಶಿ ಸೈಯದ್ ಅಸ್ಲಂ, ಖಜಾಂಚಿ ನರಸಪ್ಪ ಕೀರ್ತಿ, ಬೀದರ್ ತಾಲ್ಲೂಕು ಘಟಕದ ಗೌರವಾಧ್ಯಕ್ಷೆ ಶೋಭಾವತಿ ಜಂಜೀರೆ, ಅಧ್ಯಕ್ಷ ಬಾಬುರಾವ್ ಮಜಗೆ, ನರಸಪ್ಪ ಹಾಲಹಳ್ಳಿ, ವಾಚುಸಿಂಗ್ ರಾಠೋಡ್, ಶೇಕ್ ಅಹಮ್ಮದ್, ಮಕ್ಸೂದ್ ಅಲಿ, ಸುಲೋಚನಾ, ವೈಜಿನಾಥ ಸಾಗರ್, ಸುರೇಶ ಟಾಳೆ, ಗಣಪತಿ ಭಕ್ತಾ, ದೇವಿಪ್ರಸಾದ್ ಕಲಾಲ್, ಶ್ರೀಪತಿ ಮೇತ್ರೆ, ಡಿಡಿಪಿಐ ಕಚೇರಿ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.