ಬೀದರ್: ತಾಲ್ಲೂಕಿನ ಕಮಠಾಣ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಅರ್ಹತೆ ಪಡೆದರು.

ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಗಿರೀಶ್ ರಂಜೋಳಕರ್, ವಸತಿ ಶಾಲೆಗಳ ಜಿಲ್ಲಾ ಸಮನ್ವಯಾಧಿಕಾರಿ ಶರಣಪ್ಪ ಬಿರಾದಾರ, ಶಾಲೆಯ ಪ್ರಾಚಾರ್ಯ ರವೀಂದ್ರ ಚಟ್ನಳ್ಳಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ತುಕಾರಾಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.