ಬೀದರ್: ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಶಾಸಕ ಬಂಡೆಪ್ಪ ಕಾಶೆಂಪೂರ ಮನವಿ ಮಾಡಿದರು.

ಓಲ್ಡ್ ಸಿಟಿಯಲ್ಲಿರುವ ತಮ್ಮ ನಿವಾಸದಲ್ಲಿ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣೆ ಸಮೀಪಿಸುತ್ತಿದೆ. ಪಕ್ಷದ ಪ್ರಚಾರ ಸಭೆಗಳಲ್ಲಿ ಕಾರ್ಯಕರ್ತರು ಪಾಲ್ಗೊಂಡು ಅಭ್ಯರ್ಥಿಗೆ ಬೆಂಬಲ ನೀಡಬೇಕು. ಮತದಾರರಿಗೆ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಯೋಜನೆಗಳ ಮನವರಿಕೆ ಮಾಡಬೇಕು ಎಂದು ತಿಳಿಸಿದರು

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಾಪೂರ, ತಾಲ್ಲೂಕು ಘಟಕದ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.