ಮಂಗಳವಾರ, 26 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Photos | ಪ್ರವಾಸಿಗರನ್ನು ಸೆಳೆಯುತ್ತಿದೆ ಮೈಂದುಬಿ ಭೋರ್ಗರೆಯುತ್ತಿರುವ ಭರಚುಕ್ಕಿ ಜಲಪಾತ

ಉತ್ತಮ ಮಳೆ ಹಾಗೂ ಜಲಾಶಯಗಳಿಂದ ನದಿಗೆ ಹೆಚ್ಚು ನೀರು ಬಿಡುತ್ತಿರುವುದರಿಂದ ಕಾವೇರಿ ನದಿ ನೀರಿನ‌ ಮಟ್ಟ ಹೆಚ್ಚಾಗಿದ್ದು, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ ಮೈಂದುಬಿ ಭೋರ್ಗರೆಯುತ್ತಿದ್ದು, ಪ್ರವಾಸಿಗರನ್ನು ಸೆಳೆಯುತ್ತಿದೆ. ಭಾನುವಾರ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿ ಜಲಪಾತವನ್ನು ಕಣ್ತುಂಬಿಕೊಂಡರು.
Published : 18 ಜುಲೈ 2021, 9:54 IST
ಫಾಲೋ ಮಾಡಿ
Comments
ಮೈತುಂಬಿ ಹರಿಯುತ್ತಿದೆ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ.
ಮೈತುಂಬಿ ಹರಿಯುತ್ತಿದೆ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ.
ಮೈತುಂಬಿ ಹರಿಯುತ್ತಿದೆ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ.
ADVERTISEMENT
ಜಲಪಾತವನ್ನು ಕಣ್ತುಂಬಿಕೊಂಡ ನೂರಾರು ಸಂಖ್ಯೆಯ ಪ್ರವಾಸಿಗರು.

ಭರಚುಕ್ಕಿ ಜಲಪಾತದ ಸೊಬಗು.

ಕ್ಯಾಮೆರಾ ಕಣ್ಣಲ್ಲಿ ಕಂಡ ಭರಚುಕ್ಕಿ ಜಲಪಾತ.
ಕ್ಯಾಮೆರಾ ಕಣ್ಣಲ್ಲಿ ಕಂಡ ಭರಚುಕ್ಕಿ ಜಲಪಾತ.
ಕ್ಯಾಮೆರಾ ಕಣ್ಣಲ್ಲಿ ಕಂಡ ಭರಚುಕ್ಕಿ ಜಲಪಾತ.
ಮೈಂದುಬಿ ಹರಿದ ಭರಚುಕ್ಕಿ ಜಲಪಾತ.
ಮೈಂದುಬಿ ಹರಿದ ಭರಚುಕ್ಕಿ ಜಲಪಾತ.
ಮೈಂದುಬಿ ಹರಿದ ಭರಚುಕ್ಕಿ ಜಲಪಾತ.
ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿ ಜಲಪಾತವನ್ನು ಕಣ್ತುಂಬಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT