ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹನೂರು ಬಳಿ ಕಾಡಾನೆ ದಾಳಿ; ವ್ಯಕ್ತಿಗೆ ಗಾಯ

Published 28 ಜೂನ್ 2024, 17:13 IST
Last Updated 28 ಜೂನ್ 2024, 17:13 IST
ಅಕ್ಷರ ಗಾತ್ರ

ಹನೂರು (ಚಾಮರಾಜನಗರ ಜಿಲ್ಲೆ): ತಾಲ್ಲೂಕಿನ ಲೊಕ್ಕನಹಳ್ಳಿಯಲ್ಲಿ ಕಾಡಾನೆ ದಾಳಿಯಿಂದ ಬಸವಣ್ಣ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅರಣ್ಯದಿಂದ ಸುಮಾರು 700 ಮೀಟರ್ ದೂರದಲ್ಲಿ ಕಾಡಾನೆ ದಾಳಿ ನಡೆಸಿದ್ದು ಬಸವಣ್ಣನ ಪಕ್ಕೆಲುಬಿಗೆ ಗಾಯವಾಗಿದೆ. ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು ರೋಗಿಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT