ಚಾಮರಾಜನಗರ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ನಗರದ ನಿವಾಸಿ ಲಲಿತಾ ಜಿ.ತಗತ್ (90) ಅವರು ಸೋಮವಾರ ರಾತ್ರಿ ನಿಧನರಾದರು.

ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ತಮ್ಮ 14ನೇ ವರ್ಷದಲ್ಲಿ ಅವರು ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾಗಿದ್ದರು. 1947ರಲ್ಲಿ ಸ್ವಾತಂತ್ರ್ಯ ಘೋಷಣೆಗೂ ಮುನ್ನ ಮೈಸೂರಿನಲ್ಲಿ ನಡೆದ ಚಳವಳಿಯಲ್ಲಿ ಭಾಗವಹಿಸಿ ಜೈಲು ಸೇರಿದ್ದರು.

ಮೃತರ ಅಂತ್ಯಕ್ರಿಯೆ ನಗರದ ಶಂಕರ ರುದ್ರಭೂಮಿಯಲ್ಲಿ ಮಧ್ಯಾಹ್ನ 1.30ಕ್ಕೆ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.

ಅಂತಿಮ ದರ್ಶನ: ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಅವರು ಲಲಿತಾ ಜಿ.ತಗತ್ ಅವರ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

ಓದಿ...ಚೇಷ್ಟೆ ಮಾಡುತ್ತಲೇ ಚಳವಳಿಯ ಭಾಗವಾದೆ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.