ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಕೃತಿ ಮಧ್ಯೆ ಸೃಜನಶೀಲ ಕಲಿಕೆ: ಶಿಕ್ಷಕ ಜಾನ್ ಬ್ರಿಟೋ ಕಾರ್ಯಕ್ಕೆ ಶ್ಲಾಘನೆ

ಹನೂರು ತಾಲ್ಲೂಕಿನ ಗೋಡೆಸ್ಟ್ ನಗರ ಸರ್ಕಾರಿ ಶಾಲೆಯ ಶಿಕ್ಷಕ ಜಾನ್ ಬ್ರಿಟೋ ಕಾರ್ಯಕ್ಕೆ ಶ್ಲಾಘನೆ
Published : 5 ಸೆಪ್ಟೆಂಬರ್ 2024, 6:16 IST
Last Updated : 5 ಸೆಪ್ಟೆಂಬರ್ 2024, 6:16 IST
ಫಾಲೋ ಮಾಡಿ
Comments
ಹನೂರು ತಾಲ್ಲೂಕು ಆರ್ಥಿಕವಾಗಿ ಹಿಂದುಳಿದಿದ್ದು ಮಾರ್ಟಳ್ಳಿ ಗ್ರಾಮದಲ್ಲಿ ಪೋಷಕರು ತಮಿಳುನಾಡು ಕಡೆಗೆ ಕೂಲಿ ಕೆಲಸಕ್ಕೆ ತೆರಳುತ್ತಾರೆ. ಮಕ್ಕಳನ್ನು ಶಾಲೆ ಬಿಡಿಸಿ ತಮ್ಮೊಂದಿಗೆ ಕರೆದೊಯ್ಯುತ್ತಾರೆ. ಮಕ್ಕಳು ಅರ್ಧಕ್ಕೆ ಶಾಲೆ ಬಿಡಬಾರದು ಎಂಬ ಉದ್ದೇಶದಿಂದ ಪೋಷಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಶಾಲೆಯಲ್ಲಿ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸಲಾಗಿದ್ದು ಸರ್ಕಾರಿ ಶಾಲೆಗಳತ್ತ ಮಕ್ಕಳು ಆಕರ್ಷಿತರಾಗುತ್ತಿದ್ದಾರೆ. ಕಳೆದ 25 ವರ್ಷಗಳಲ್ಲಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಸ್ಥಾನದಲ್ಲಿದ್ದಾರೆ.
ಜಾನ್ ಬ್ರಿಟೋ ಶಿಕ್ಷಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT