ತಡೆಗೋಡೆ ನಿರ್ಮಾಣಕ್ಕೆ ಗ್ರಾಮಸ್ಥರ ಆಗ್ರಹ ಕೆಆರ್‌ಎಸ್ ಹೊರಹರಿವು ಹೆಚ್ಚಾದರೆ ಗ್ರಾಮಗಳು ಮುಳುಗಡೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯ
ನದಿಗೆ ಇಳಿಯದಂತೆ ಸೂಚನೆ
ಈಗಾಗಲೇ ನದಿ ತೀರದ ಗ್ರಾಮಗಳಿಗೆ ಭೇಟಿ ನೀಡಿದ್ದು ನದಿಯ ನೀರು ಹೆಚ್ಚಳವಾಗಿರುವುದು ಕಂಡುಬಂದಿದೆ. ನದಿಗೆ ಯಾರೂ ಇಳಿಯಬಾರದು ದನಕರುಗಳಿಗೆ ನೀರು ಕುಡಿಸಲು ಸಹ ನದಿಗೆ ಇಳಿಯದಂತೆ ಸೂಚನೆ ನೀಡಿದ್ದೇನೆ. ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿಗಳಿಗೂ ನಿರ್ದೇಶನ ನೀಡಿದ್ದು ಗ್ರಾಮಗಳಲ್ಲಿ ಡಂಗೂರ ಸಾರಿಸಿ ಎಚ್ಚರಿಕೆ ನೀಡಲಿದ್ದಾರೆ ಎನ್ನುತ್ತಾರೆ ತಹಶೀಲ್ದಾರ್ ಮಂಜುಳಾ.