ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ | ರಸ್ತೆ ಅವ್ಯವಸ್ಥೆ; ಬೇಸತ್ತ ಜನತೆ

ಗುಂಡಿ ಬಿದ್ದ ರಸ್ತೆಗಳಲ್ಲಿ ಪ್ರಯಾಸದ ಪ್ರಯಾಣ; ಗ್ರಾಮೀಣ ರಸ್ತೆಗಳ ಸ್ಥಿತಿ ಅಯೋಮಯ
Published : 23 ಸೆಪ್ಟೆಂಬರ್ 2024, 6:58 IST
Last Updated : 23 ಸೆಪ್ಟೆಂಬರ್ 2024, 6:58 IST
ಫಾಲೋ ಮಾಡಿ
Comments
ಚಾಮರಾಜನಗರದ ಗುಂಡ್ಲುಪೇಟೆ ಸರ್ಕಲ್‌ ರಸ್ತೆ
ಚಾಮರಾಜನಗರದ ಗುಂಡ್ಲುಪೇಟೆ ಸರ್ಕಲ್‌ ರಸ್ತೆ
ಗುಂಡ್ಲುಪೇಟೆ ತಾಲ್ಲೂಕಿನ ಮಂಗಲ ಗ್ರಾಮದ ಸಂಪರ್ಕ ರಸ್ತೆ
ಗುಂಡ್ಲುಪೇಟೆ ತಾಲ್ಲೂಕಿನ ಮಂಗಲ ಗ್ರಾಮದ ಸಂಪರ್ಕ ರಸ್ತೆ
ಕೊಳ್ಳೇಗಾಲ ನಗರದ ಮುಖ್ಯರಸ್ತೆಯ ದುಸ್ಥಿತಿ
ಕೊಳ್ಳೇಗಾಲ ನಗರದ ಮುಖ್ಯರಸ್ತೆಯ ದುಸ್ಥಿತಿ
ಯಳಂದೂರು ಪಟ್ಟಣದ ನಡುವೆ ಹಾದು ಹೋಗಿರುವ ರಾಷ್ಟೀಯ ಹೆದ್ದಾರಿಯಲ್ಲಿ ಗುಂಡಿ ಬಿದ್ದಿರುವುದು
ಯಳಂದೂರು ಪಟ್ಟಣದ ನಡುವೆ ಹಾದು ಹೋಗಿರುವ ರಾಷ್ಟೀಯ ಹೆದ್ದಾರಿಯಲ್ಲಿ ಗುಂಡಿ ಬಿದ್ದಿರುವುದು
ಚಾಮರಾಜನಗರ ವಿಧಾನಸಭಾ ವ್ಯಾಪ್ತಿಯಲ್ಲಿ ₹ 5 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಶೀಘ್ರ ನಗರದ ರಸ್ತೆಗಳು ಗುಂಡಿಮುಕ್ತವಾಗಲಿವೆ. ನಗರಸಭೆ ವ್ಯಾಪ್ತಿಯಲ್ಲಿ ಕೆಲವು ಬಡಾವಣೆಗಳು ಅನಧಿಕೃತವಾಗಿರುವುದರಿಂದ ರಸ್ತೆ ನಿರ್ಮಾಣಕ್ಕೆ ತಾಂತ್ರಿಕ ಸಮಸ್ಯೆಗಳು ಅಡ್ಡಿಯಾಗಿವೆ. ನಗರಕ್ಕೆ ಹೊಸ ಯುಜಿಡಿ ರಸ್ತೆಗಳ ನಿರ್ಮಾಣ ಹೊಸ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ.
–ಪುಟ್ಟರಂಗಶೆಟ್ಟಿ ಚಾಮರಾಜನಗರ ಶಾಸಕ 
ಚಾಮರಾಜನಗರದ ವಂಡರಬಾಳು ಸಮೀಪದ ನವೋದಯ ಶಾಲೆಯಿಂದ ಕೆ.ಗುಡಿಯವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ₹20 ಕೋಟಿ ಬಿಡುಗಡೆಯಾಗಿದ್ದು ಶೀಘ್ರ ಕಾಮಗಾರಿ ಆರಂಭವಾಗಲಿದೆ. ರಾಜ್ಯ ಹೆದ್ದಾರಿಯಾಗಿರುವ ಯಳಂದೂರು–ಗುಂಡ್ಲುಪೇಟೆ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು ಒಂದು ವಾರದಲ್ಲಿ ಪೂರ್ಣಗೊಳ್ಳಲಿದೆ. ಚಾಮರಾಜನಗರದಿಂದ ಗುಂಡ್ಲುಪೇಟೆ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದೆ.
–ಎಸ್‌.ಪಿ.ಮಹೇಶ್‌ ಚಾ.ನಗರ ಲೋಕೋಪಯೋಗಿ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT