ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂತೇಮರಹಳ್ಳಿ: ಮಕ್ಕಳ ಕುತೂಹಲ ತಣಿಸಿದ ಚಾಮೂಲ್

ಕುದೇರು ಹಾಲು ಉತ್ಪಾದಕ ಒಕ್ಕೂಟಕ್ಕೆ ಯಳಂದೂರು ಎಸ್‌ಡಿವಿಎಸ್ ಶಾಲೆ ಮಕ್ಕಳ ಭೇಟಿ
Published : 3 ಆಗಸ್ಟ್ 2024, 8:29 IST
Last Updated : 3 ಆಗಸ್ಟ್ 2024, 8:29 IST
ಫಾಲೋ ಮಾಡಿ
Comments
ಹಾಲಿನಿಂದ ಮೊಸರು, ಬೆಣ್ಣೆ, ತುಪ್ಪವಾಗುವ ಬಗೆ ತಿಳಿದ ಮಕ್ಕಳು ಸಿಹಿ ತಿಂಡಿಗಳ ತಯಾರಿಕೆ ಪ್ರಾತ್ಯಕ್ಷಿಕೆ ನೀಡಿದ ಸಿಬ್ಬಂದಿ ಹಲವು ಮಾದರಿಯ ಹಾಲುಗಳ ಬಗ್ಗೆ ಮಾಹಿತಿ
ವಿಜ್ಞಾನ ಮತ್ತು ತಂತ್ರಜ್ಞಾನದ ಸಹಾಯದಿಂದ ಕಚ್ಚಾ ವಸ್ತುಗಳನ್ನು ಸಿದ್ದ ವಸ್ತುಗಳನ್ನಾಗಿ ತಯಾರಿಸುವ ವಿಧಾನಗಳನ್ನು ಮಕ್ಕಳಿಗೆ ತಿಳಿಸಲಾಯಿತು.
–ನವ್ಯ ಚಾಮೂಲ್ ಕೆಮಿಸ್ಟ್
ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಯ ಭಾಗವಾಗಿ ಚಾಮೂಲ್ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆಧುನಿಕ ತಂತ್ರಜ್ಞಾನ ಮನುಷ್ಯರಿಗೆ ಯಾವ ರೀತಿ ಸಹಾಯ ಮಾಡುತ್ತದೆ ಎಂಬುದನ್ನು ಮನದಟ್ಟು ಮಾಡಿಸಲಾಯಿತು.
–ನೀಲಾಂಬರಿ ಶಿಕ್ಷಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT